ಬೆಂಗಳೂರಿನಲ್ಲಿ ಡ್ಯಾನ್ಸ್ ಬಾರ್ ಇಲ್ಲ ಎಂದು ಹೇಳುತ್ತಾರೆ. ನನ್ನ ಜೊತೆಯಲ್ಲಿ ಬನ್ನಿ ಡ್ಯಾನ್ಸ್ ಬಾರ್ ತೋರಿಸುತ್ತೇನೆ ಎಂದು ಸಚಿವರಿಗೆ ಸದಸ್ಯ ಪಿ.ಆರ್.ರಮೇಶ್ ಆಹ್ವಾನ ನೀಡಿದ್ದಾರೆ. ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಆಹ್ವಾನ ನೀಡಲಾಗಿದೆ. ...
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕೈ ನಾಯಕರನ್ನು ಅದರಲ್ಲೂ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ...
ಮತ್ತಷ್ಟು ದಿನ ಮುಂದುವರಿಸುವುದಾದರೆ ಮೂರು ದಿನ ಮೊದಲೇ ಕುಳಿತುಕೊಂಡು ಚರ್ಚೆ ಮಾಡೋಣ, ಚರ್ಚಿಸಿ ಎಲ್ಲರ ಅಭಿಪ್ರಾಯವನ್ನು ಪಡೆದೇ ತೀರ್ಮಾನ ಮಾಡೋಣ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಚಿವರು ಸಲಹೆ ನೀಡಿದ್ದಾರೆ. ...
ಸಂಪುಟಕ್ಕೆ 7 ಶಾಸಕರ ಸೇರ್ಪಡೆಗೆ ವರಿಷ್ಠರು ಸಮ್ಮತಿಸಿದ್ದಾರೆ. ಜನವರಿ 13ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನೆರವೇರಲಿದೆ. ಆ 7 ಸಚಿವರ ಹೆಸರುಗಳನ್ನ ನಾಳೆ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು. ...
ವಲಸಿಗ ಸಚಿವರು ಹಾಗೂ ಶಾಸಕರಿಂದ ಪಕ್ಷಕ್ಕೆ ಪರೋಕ್ಷ ಸಂದೇಶ ರವಾನಿಸುವ ಪ್ರಯತ್ನ ನಡೆದಿದೆ. ಹಾಗೇ ಸರ್ಕಾರ ರಚನೆಯಾಗಿದ್ದು ಎಲ್ಲಾ 17 ಮಂದಿ ಶಾಸಕರಿಂದಲೇ ಎಂಬ ಸಂದೇಶವೂ ಹೊರಹೊಮ್ಮಿದೆ. ಕೇವಲ ರಮೇಶ್ ಜಾರಕಿಹೊಳಿ ಮಾತ್ರ ನಮ್ಮ ...