Home » mishap
ಮದ್ಯದ ಅಮಲಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತವಾಗಿರುವ ಘಟನೆ ಜೆ.ಪಿ.ನಗರದ ಎರಡನೇ ಹಂತದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು, ಬೈಕ್ ಸೇರಿದಂತೆ 5 ವಾಹನ ಜಖಂಗೊಂಡಿದೆ. ಸದ್ಯ, ಆರೋಪಿ ಚಾಲಕನನ್ನು ಜಯನಗರ ಸಂಚಾರಿ ಪೊಲೀಸರು ವಶಕ್ಕೆ ...
ಹೊಲದಿಂದ ಅಡ್ಡ ಬಂದ ಎತ್ತಿಗೆ ಬೈಕ್ ಡಿಕ್ಕಿಯಾದ ಪರಿಣಾಮ FDA ಪರೀಕ್ಷಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ನಡೆದಿದೆ. ಅಪಘಾತದಲ್ಲಿ ತೇರದಾಳ ಪಟ್ಟಣದ ನಿವಾಸಿಯಾದ FDA ಪರೀಕ್ಷಾರ್ಥಿ ಅಕ್ಷಯಕುಮಾರ ಸಾವನ್ನಪ್ಪಿದ್ದಾರೆ. ...
ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನ ಅವಘಡ ಸಂಭವಿಸಿ 6 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ದುರಂತ ನಡೆದಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿಯಲ್ಲಿ ಘಟನೆ ಸಂಭವಿಸಿದೆ. ...
ದರ್ಗಾದ ಹುಂಡಿಗೆ ಬೆಂಕಿ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ದೊಡ್ಡಬಾತಿಯ ಚಮಶಾ ವಲಿ ದರ್ಗಾದಲ್ಲಿ ನಡೆದಿದೆ. ಅಗ್ನಿ ಅವಘಡದಲ್ಲಿ ಹುಂಡಿಯಲ್ಲಿದ್ದ ನೋಟುಗಳು ಸುಟ್ಟು ಕರಕಲಾಗಿದೆ. ...
ಪಾದಚಾರಿಗೆ ಡಿಕ್ಕಿ ಹೊಡೆದ ಕಾರು ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಿರಬೆಳಗುಲಿ ಬಳಿ ನಡೆದಿದೆ. ಅಪಘಾತದಲ್ಲಿ ಪಾದಚಾರಿ ವೃದ್ಧ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹಿರೆಬೆಳಗುಲಿ ಗ್ರಾಮದ ರಾಮಸ್ವಾಮಿ(76) ಮೃತ ದುರ್ದೈವಿ. ...
Kota Shrinivas Poojari : ಬಿಡದಿ ಬಳಿಯಿರುವ ಕದಂಬ ಹೋಟೆಲ್ ಮುಂಭಾಗದಲ್ಲಿ ರಸ್ತೆ ಕ್ರಾಸ್ ಮಾಡುವಾಗ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಾರು ಅಪಘಾತಕ್ಕೆ ಈಡಾಗಿದೆ. ಸಚಿವರ ಇನೋವಾ ಕಾರಿಗೆ KSRTC ಬಸ್ ...
Accident: ರಸ್ತೆ ಪಕ್ಕದಲ್ಲಿದ್ದ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರೋ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೂರೂವರೆ ವರ್ಷದ ನಯನಾ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ...
Mishaps: ಮನೆಗೆ ಬೆಂಕಿ ಹಚ್ಚಿ ದಂಪತಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ KIMS ಆಸ್ಪತ್ರೆಯಲ್ಲಿ ಪತಿ ಸಾವನ್ನಪ್ಪಿದ್ದಾರೆ. ...
Accident: ಕಂಟೇನರ್ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಅಬಕಾರಿ ಇಲಾಖೆ SI ಸೇರಿದಂತೆ ನಾಲ್ವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಹೊರವಲಯದಲ್ಲಿ ನಡೆದಿದೆ. ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ...
Wall Collapse: ಸಂಪ್ ನಿರ್ಮಾಣದ ವೇಳೆ ಗೋಡೆ ಕುಸಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೌಡನಹಳ್ಳಿಯಲ್ಲಿ ನಡೆದಿದೆ. ಗೋಡೆ ಕುಸಿದು 55 ವರ್ಷದ ಲಕ್ಷ್ಮಮ್ಮ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ...