ವಿಜಯಪುರ: ತಾಯಿಯ ಸಾವಿನಿಂದ ಜಿಗುಪ್ಸೆಗೊಂಡು ಪುತ್ರ ಪರಶುರಾಮ ಮಲ್ಲಪ್ಪ ನಾಯ್ಕೋಡಿ(25) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಘಟನೆ ನಡೆದಿದೆ. ...
ಅಮ್ಮಾ ವಾಕಿಂಗ್ ಹೋಗಿ ಬರ್ತೀನಿ ಬಾಯ್ ಎಂದು ಹೇಳಿ ತೆರಳಿರುವ ಮಧುಕರ್, ಮೊಬೈಲ್ ಸಹ ಮನೆಯಲ್ಲೇ ಬಿಟ್ಟು ಕಣ್ಮರೆಯಾಗಿದ್ದಾರೆ. ನಾಪತ್ತೆಯಾದ ಮಧುಕರ್ಗಾಗಿ ಪೋಷಕರು ಎಲ್ಲೆಡೆ ಹುಡುಕಾಡುತ್ತಿದ್ದಾರೆ. ಗೋವಿಂದಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ...
ಮಾರ್ಚ್ 29 ರಂದು ಕಾರು ಪಂಕ್ಷರ್ ಆಗಿ ರಕ್ತದ ಕಲೆ ಇದ್ದಹಾಗೆ ಪತ್ತೆಯಾಗಿತ್ತು. ಯಾರು ಕಿಡಿಗೇಡಿಗಳು ಕಿಡ್ನ್ಯಾಪ್ ಮಾಡಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ...
ಎಫ್ಡಿ ಮಾಡಿದ ಕೂಡಲೇ ಸವಿತಾ ನಂಬರ್ಗೆ ಮೆಸೇಜ್ ಹೋಗಿತ್ತು. ಕೂಡಲೇ ತನ್ನ ಗಂಡನ ಖಾತೆಗೆ ಹಣ ಜಮಾವಣೆ ಆಗಿರುವ ಬಗ್ಗೆ ಪೊಲೀಸರಿಗೆ ಸವಿತಾ ಮಾಹಿತಿ ನೀಡಿದ್ದರು. ಹೀಗಾಗಿ ಮತ್ತೆ ಕೋಟೆಪ್ಪನ ಹುಡುಕಾಟವನ್ನು ಪೊಲೀಸರು ಶುರು ...
Mysuru: ಮರೆವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಮ್ಮ ಮನೆಯ ದಾರಿ ಮರೆತು ಹೋಗಿರುವ ಶಂಕೆ ವ್ಯಕ್ತವಾಗಿದೆ. ಅಜ್ಜಿ ಕಾಣಿಸಿದರೆ ಅವರ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ...