ಇವರು ಮೂರು ಸಲ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ. ಆದರೂ ವಂಶಪಾರಂಪರ್ಯವಾಗಿ ಬಂದಿರುವ ತಮ್ಮ ಮೂಲ ವೃತ್ತಿಯಾದ ಕೃಷಿಯ ಕಾಯಕವನ್ನು ಬಿಡದೇ ಇಂದಿಗೂ ಕೂಡಾ ಕೃಷಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ...
ತೊಗರಿಯ ನಡುವೆ ಸಿರಿಧಾನ್ಯಗಳನ್ನು ಹಾಗೂ ಇತರೆ ಬೆಳೆಗಳನ್ನು ಬೆಳೆಯುವ ಮೂಲಕ ಬೆಳೆ ವೈವಿಧ್ಯತೆಯನ್ನು ಕಾಪಾಡಿದ್ದಾರೆ. ಬೆಳೆ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ, ಹಳೆಯ ಬೀಜಗಳನ್ನು ಸಂರಕ್ಷಣೆ ಮಾಡುವ ಸದುದ್ದೇಶದಿಂದ ಹಲವು ವರ್ಷಗಳಿಂದ ಇದೇ ರೀತಿಯ ಬೆಳೆಗಳನ್ನು ಮಳೆಯಾಶ್ರಿತದಲ್ಲಿ ...
ಸುದಾನಂದ ತಮಗಿರುವ 3 ಎಕರೆ ಜಮೀನಿನಲ್ಲಿ ಸಿಗುವ ಮಳೆ ನೀರಿನಲ್ಲಿ ವಾರ್ಷಿಕ ಮೂರು ಬೆಳೆಗಳನ್ನು ಬೆಳೆಯುತ್ತಾರೆ. ಸೇವಂತಿ, ಬಿನ್ಸ್, ದನಿಯಾ ಮತ್ತು ಮೂಲಂಗಿ, ಕ್ಯಾರೆಟ್ ಹೀಗೆ ಹಲವು ಬಗೆಯ ಬೆಳೆಗಳನ್ನು ಬೆಳೆದು ವಾರ್ಷಿಕ ಸರಾಸರಿ ...
ಮಿಶ್ರ ಬೇಸಾಯ ಪದ್ಧತಿಯಲ್ಲಿ ಕೃಷಿ ಮಾಡುವುದರಲ್ಲಿ ಈ ರೈತ ಎತ್ತಿದ ಕೈ. ಪ್ರತಿ ತಿಂಗಳು 40ರಿಂದ 50 ಸಾವಿರ ರೂಪಾಯಿ ಗ್ಯಾರೆಂಟಿ. ಈತ ಬೆಳೆಸಿರುವ ಶ್ರೀಗಂಧ ನೋಡಿ ಬೆರಗಾಗಿದ್ದಾರೆ ಕೃಷಿ ಹಾಗೂ ಅರಣ್ಯ ಇಲಾಖೆಯ ...