ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕರಾಗಿರುವ ಸಿದ್ದರಾಮಯ್ಯನವರೇ ಶ್ರೀನಾಥ್ಗೆ ಪಕ್ಷವನ್ನು ಸೇರಲು ಆಹ್ವಾನ ನೀಡಿದ್ದಾರಂತೆ. ಹಾಗಾಗಿ ಜುಲೈ 3 ರಂದು ಅವರು ಕಾಂಗ್ರೆಸ್ ಸೇರಲು ಮುಹೂರ್ತ ನಿಗದಿಯಾಗಿದೆ. ...
ಪರಿಷತ್ ಚುನಾವಣೆಯಲ್ಲಿ ಶಾಸಕರಿಗೆ 50 ಲಕ್ಷ ನೀಡಲಾಗಿದೆ. ಕೋಲಾರದ ಗೋವಿಂದರಾಜು MLC ಆಗುವಾಗ ಹಣ ನೀಡಿದ್ದರು ಎಂದು ಕೋಲಾರದ ಪತ್ರಕರ್ತರ ಭವನದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಹೇಳಿದ್ದಾರೆ. ...
ರಾಜ್ಯದಲ್ಲಿ ದಿನೇ ದಿನೆ ಧರ್ಮ ದಂಗಲ್ ವಿಚಾರ ಹೆಚ್ಚಾಗುತ್ತಿದೆಯೇ ಹೊರತು ಕಡೆಮೆಯಾಗುತ್ತಿಲ್ಲ. ಶ್ರೀರಂಗಪಟ್ಟಣದಲ್ಲಿ ಹಲವು ದೇವಸ್ಥಾನಗಳನ್ನು ಕೆಡವಿ ಮುಸ್ಲಿಮರು ಮಸೀದಿ ಕಟ್ಟಿರುವುದಾಗಿ ಮಾಜಿ ಎಂಎಲ್ಸಿ ಗೋ. ಮಧುಸೂದನ್ ಗಂಭೀರ ಆರೋಪ ಮಾಡಿದ್ದಾರೆ. ...
ಪಕ್ಷದ ನಾಯಕರು ತೆಗೆದುಕೊಳ್ಳುವ ಕೆಟ್ಟ ನಿರ್ಧಾರಗಳಿಗೆ ತಾನೊಬ್ಬ ಸ್ವಾಭಿಮಾನಿಯಾಗಿ ಬೆಂಬಲ ಸೂಚಿಸುವುದಿಲ್ಲ ಎಂದು ಅವರು ಹೇಳಿದರು. ಅಧಿಕಾರಾವಧಿ ಮುಗಿಯುವವರೆಗೆ ಪಕ್ಷದಲ್ಲಿ ಮುಂದುವರಿಯುವುದಾಗಿ ಮರಿತಿಬ್ಬೇಗೌಡ ಹೇಳಿದರು. ...
ಪುಟ್ಟೇನಹಳ್ಳಿಯಲ್ಲಿ 7ನೇ ತಾರೀಖು ನಡೆದ ಘಟನೆ ಇದು. ಈ ವೀಡಿಯೋ ಬಿಜೆಪಿಯವರಿಂದ ವೈರಲ್ ಆಗ್ತಿದೆ. ಇದು ಬಿಜೆಪಿ ಪಕ್ಷದ ಕಿತಾಪತಿ ಅಷ್ಟೇ. ಪೂರ್ತಿ ವಿಡಿಯೋದಲ್ಲಿ ಸ್ಪಷ್ಟನೆ ಸಿಗಲಿದೆ. ...
ನಾನು ಯಾರನ್ನೂ ಟೀಕಿಸುವುದಿಲ್ಲ, ಬಯ್ಯುವುದಿಲ್ಲ ಎಂದ ಅವರು ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ಮನವ ನಿಮ್ಮ ನಿಮ್ಮ ತನವ ಸಂತೈಸಿಕೊಳ್ಳಿ ಅಂತ ವಚನ ಹೇಳುತ್ತಾರೆ. ಜೆಡಿಎಸ್ ಪಕ್ಷದಲ್ಲಿರುವ ತೊಡಕುಗಳನ್ನು ಸರಿಪಡಿಸಿಕೊಂಡು ನಾವು ...
ವಿಜಯಪುರ ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಕ್ಷೇತ್ರದ ಪರಿಷತ್ ಸದಸ್ಯ ಸುನೀಲ್ಗೌಡ ಪಾಟೀಲ್, ಗ್ರಾಮ ಪಂಚಾಯತಿ ಸದಸ್ಯರಿಗೆ ಗೌರವ ಧನ ಹೆಚ್ಚಿಸಲು ಸರ್ಕಾರ ಗಮನ ನೀಡದ ಕಾರಣ ತಮ್ಮ ಹೆಚ್ಚುವರಿ ಸಂಬಳ ನಿರಾಕರಿಸಿದ್ದಾರೆ. ...
ವಿಧಾನಸಭೆ, ವಿಧಾನ ಪರಿಷತ್ ಎರಡೂ ಶಾಸಕರ ಸಂಬಳ ಭತ್ಯೆ ಹೆಚ್ಚಳ ಮಾಡಲಾಗಿದೆ. ಇಂದು ಸಚಿವರ ವೇತನ, ಭತ್ಯೆ ಹೆಚ್ಚಳದ ವಿಧೇಯಕ ಅಂಗೀಕಾರ ಮಾಡಲಾಗಿದೆ. ಜತೆಹೆ ನಿವೃತ್ತಿ ವೇತನ ತಿದ್ದುಪಡಿ ವಿಧೇಯಕ ಅಂಗೀಕಾರ ಮಾಡಲಾಗಿದೆ. ...