Crime News: ತಮಿಳುನಾಡಿನ ಕಾಂಚಿಪುರಂನಿಂದ ಬೆಂಗಳೂರಿಗೆ ಮೊಬೈಲ್ ಲೋಡ್ ಬರುತ್ತಿತ್ತು. ಆಗ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇ ಘಟನೆ ನಡೆದಿದೆ. ಸುಮಾರು ಆರು ಕೋಟಿ ಮೌಲ್ಯದ ಮೊಬೈಲ್ಗಳು ದರೋಡೆ ಆಗಿವೆ ಎಂದು ...
ನೆಲಮಂಗಲ: ಮನೆ ಬಳಿ ನಿಂತಿದ್ದವನಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಪ್ರದೇಶದ ಬಿನ್ನಮಂಗಲದಲ್ಲಿ ನಡೆದಿದೆ. ಕುಮಾರ್ ಎಂಬುವವರ ಮೊಬೈಲ್ ದರೋಡೆ ಮಾಡಲಾಗಿದೆ. ದರೋಡೆಕೋರರು ...
ನೆಲಮಂಗಲ: ಊಟಕ್ಕೆಂದು ಹೋಟೆಲ್ಗೆ ಬಂದಿದ್ದ ತಂದೆ ಮತ್ತು ಮಗಳ ಮೊಬೈಲ್ಗಳು ಕಳ್ಳತನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ4ರ ಕಾಮಧೇನು ಹೋಟೆಲ್ನಲ್ಲಿ ನಡೆದಿದೆ. ತಂದೆ ಲಕ್ಷ್ಮಣ ಮತ್ತು ...
ಗದಗ: ಜಿಲ್ಲೆಯಲ್ಲಿ ಮೊಬೈಲ್ ಕಳ್ಳರ ಹಾವಳಿಗೆ ಸ್ಥಳೀಯರು ಕಂಗಾಲಾಗಿದ್ದಾರೆ. ಈ ನಡುವೆ ಮೊಬೈಲ್ ಕಳ್ಳತನ ಮಾಡಲು ಬಂದಿದ್ದ ಖದೀಮರನ್ನ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ...
ಮಂಗಳೂರು: ಮೊಬೈಲ್ ಕಳ್ಳತನ ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪರನೀರು ಬಳಿ ನಡೆದಿದೆ. ಹಲ್ಲೆ ಮಾಡಿದ ನಾಲ್ವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ...
ಚಿಕ್ಕಮಗಳೂರು: ಸಿಗರೇಟ್ ಖರೀದಿ ನೆಪದಲ್ಲಿ ಬಂದ ಕಳ್ಳ ಮೊಬೈಲ್ ಎಗರಿಸಿ ಪರಾರಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಸಬ್ಬೇನಹಳ್ಳಿಯಲ್ಲಿರುವ ಅಂಗಡಿಯೊಂದಕ್ಕೆ ಬಂದು ಸಿಗರೇಟ್ ಖರೀದಿಸುವ ನೆಪ ಮಾಡಿದ್ದಾನೆ. ಅಂಗಡಿಯಲ್ಲಿದ್ದವರು ಸಿಗರೇಟ್ ಕೊಟ್ಟ ...