ಆರೋಪಿಗಳು ಆನ್ಲೈನ್ನಲ್ಲಿ ಮಠದ ಪ್ರಸಾದ ನೀಡುತ್ತೇವೆಂದು ಹೇಳಿ ಭಕ್ತರಿಂದ ಹಣ ಸಂಗ್ರಹಿಸಿ ವಂಚಿಸಿದ್ದಾರೆ. ಜೊತೆಗೆ ಕೊರೊನಾ ಬಳಿಕ ಮಠದ ಸಿಬ್ಬಂದಿ, ಅರ್ಚಕರು ಸಂಕಷ್ಟದಲ್ಲಿದ್ದಾರೆ. ...
Money Laundering:ಅಕ್ರಮ ಹಣ ವರ್ಗಾವಣೆ (Money Laundering) ಯಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ...
Money Laundering Case: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಇಡಿ ಕಸ್ಟಡಿ ಅಂತ್ಯವಾಗಿದ್ದು, ದೆಹಲಿಯ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದೆದುರು ಅವರನ್ನು ಪ್ರಸ್ತುತಪಡಿಸಲಾಗಿದೆ. ...
National Herald Case ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ...
ದೆಹಲಿಯ ಅರವಿಂದ ಕೇಜ್ರಿವಾಲ್ ಸರ್ಕಾರದಲ್ಲಿ ಆರೋಗ್ಯ, ಗೃಹ ಮತ್ತು ಅಧಿಕಾರ ಸೇರಿದಂತೆ ವಿವಿಧ ಖಾತೆಗಳನ್ನು ಹೊಂದಿರುವ ಜೈನ್ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಹಾಜರುಪಡಿಸಲಾಗಿದೆ. ...
ಹವಾಲಾ ಮೂಲಕ ಪಡೆದ ಹಣವನ್ನು ಭೂಮಿ ಖರೀದಿಸಲು ಅಥವಾ ದೆಹಲಿಯಲ್ಲಿ ಕೃಷಿ ಭೂಮಿ ಖರೀದಿಸಲು ಪಡೆದ ಸಾಲ ತೀರಿಸಲು ಬಳಸಲಾಗಿತ್ತು ಎಂದು ಇಡಿ ಹೇಳಿದೆ. ...
ಮೋಹನ್ಲಾಲ್ ಹಾಗೂ ಮಾನ್ಸನ್ ನಡುವೆ ಗೆಳೆತನವಿತ್ತೇ ಎನ್ನುವ ಅನುಮಾನ ಇಡಿ ಅಧಿಕಾರಿಗಳಿಗೆ ಮೂಡಿದೆ. ಏಕೆಂದರೆ ಈ ಮೊದಲು ಮಾನ್ಸನ್ ಮನೆಗೆ ಮೋಹನ್ಲಾಲ್ ಅವರು ಒಮ್ಮೆ ಭೇಟಿ ನೀಡಿದ್ದರು. ...
ನ್ಯಾಷನಲ್ ಕಾನ್ಫರೆನ್ಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ, ತನಿಖೆಗೆ ಸಂಬಂಧಿಸಿದಂತೆ ಅವರ ಹಾಜರಾತಿ ಅಗತ್ಯ ಎಂಬ ಆಧಾರದ ಮೇಲೆ ಫೆಡರಲ್ ಏಜೆನ್ಸಿಯಿಂದ ಅಬ್ದುಲ್ಲಾ ಅವರನ್ನು ದೆಹಲಿಗೆ ಕರೆಸಲಾಯಿತು ಎಂದು ಹೇಳಿದೆ. ...
ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವುದಷ್ಟೇ ಅಲ್ಲ, ನನ್ನನ್ನು ಗುಂಡಿಕ್ಕಿ ಅಥವಾ ಜೈಲಿಗೆ ಕಳುಹಿಸಿದರೂ ನಾನು ಭಯ ಪಡುವುದಿಲ್ಲ. ಎಲ್ಲರ ವಿರುದ್ಧ ಹೋರಾಡಿ ನಾನು ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ...
Nawab Malik ಕಳೆದ ವಾರ ಮಲಿಕ್ ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ತನ್ನ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಲು ಇಡಿಗೆ ನಿರ್ದೇಶಿಸುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ...