ಇನ್ಸ್ಪೆಕ್ಟರ್ ಅರುಣ್, ಕಾಂಗ್ರೆಸ್ ಕಚೇರಿ ಬಳಿ ಕಾರು ನಿಲ್ಲಿಸಿ ತೆರಳಿದ್ದರು. ವಾಪಸ್ ಬರುವಷ್ಟರಲ್ಲಿ ಕಳ್ಳರು ಕಾರಿನ ಹಿಂಬದಿ ಗಾಜು ಒಡೆದು ಕಾರಿನಲ್ಲಿದ್ದ 1 ಲ್ಯಾಪ್ಟಾಪ್, 3 ಪೆನ್ಡ್ರೈವ್, 50 ಸಾವಿರ ನಗದು ಕಳ್ಳತನ ಮಾಡಿದ್ದರು. ...
ಹುಬ್ಬಳ್ಳಿಯ ಅಶ್ವಮೇಧ ಪಾರ್ಕ್ ಪ್ರದೇಶದಲ್ಲಿ ಕಳ್ಳತನ ನಡೆದಿದೆ. ಖದೀಮರು ಮನೆ ಬೀಗ ಮುರಿದು ಮನೆಯೊಳಗೆ ನುಗ್ಗಿ ಕೃತ್ಯ ಎಸಗಿದ್ದಾರೆ. ಮನೆ ಮಾಲೀಕ ಗಣಪತಿ ಧಾರವಾಡಕ್ಕೆ ಹೋಗಿ ವಾಪಸ್ ಬರುವುದರೊಳಗೆ ಕಳ್ಳರು ತಮ್ಮ ಕೈಚಳಕ ತೋರಿಸಿ ...
ಹೋಟೆಲ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದ ಸಚಿನ್, ಮಲೇಷ್ಯಾದಲ್ಲಿ ಇಂಟರ್ನ್ ಶಿಫ್ ಮುಗಿಸಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಆಕ್ಸಿಡೆಂಟ್ನಲ್ಲಿ ಆರೋಪಿ ಸಚಿನ್ ಕಾಲು ಮುರಿದಿತ್ತು. ಆಕ್ಸಿಡೆಂಟ್ ಆದ ಬಳಿಕ ಇನ್ಶೂರೆನ್ಸ್ನಿಂದ ಒಂದಿಷ್ಟು ...
ಯುಗಾದಿ ಹಬ್ಬಕ್ಕಾಗಿ ಅಣ್ಣ ವೆಂಕಟರಾಜು ಮನೆಗೆ ತಮ್ಮ ಸ್ವಾಮಿ ಹಾಗೂ ಪತ್ನಿ ಸುನಂದ ಬಂದಿದ್ದರು. ಏಪ್ರಿಲ್ 14ರಂದು ಬೆಂಗಳೂರಿನ ಮಾಗಡಿಯಿಂದ ಬಂದು ಒಂದು ವಾರ ತಂಗುವುದಾಗಿ ದಂಪತಿ ಹೇಳಿದ್ದರು. ಆದರೆ ಬಂದ ಮರುದಿನವೇ ಬೀರುವಿನಲ್ಲಿಟ್ಟಿದ್ದ ...
ಬೆಂಗಳೂರು: ಎಟಿಎಂ ಸರ್ವಿಸ್ ಮಾಡುವ ನೆಪದಲ್ಲಿ ಬಂದು ಹಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿನಯ್ ಜೋಗಿ ಬಂಧಿತ ಆರೋಪಿ. ಆರೋಪಿ ವಿನಯ್ ಸೆಕ್ಯೂರ್ ವ್ಯಾಲ್ಯೂ ಎಂಬ ಕಂಪನಿಯಲ್ಲಿ ATMಗಳಿಗೆ ಹಣ ...
ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಖದೀಮರು ದೇವಸ್ಥಾನದ ...
ಧಾರವಾಡ: ಮನೆ ಬೀಗ ಮುರಿದು ಮನೆ ಕಳ್ಳತನ ಮಾಡಲು ಬಂದವ ನಗದು ಜೊತೆ ರಿವಾಲ್ವರ್ ಕಳ್ಳತನ ಮಾಡಿರುವ ಘಟನೆ ಯು.ಬಿ.ಹಿಲ್ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವುದನ್ನು ಗಮನಿಸಿ ಮನೆಗೆ ಕನ್ನ ಹಾಕಲು ...