Home » monument
ಸುಮಾರು 11 ಕೋಟಿ ರೂಪಾಯಿ ಯೋಜನೆ ಇದಾಗಿದ್ದು , 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಕಟಿಬದ್ಧವಾಗಿದೆ ಎಂದು ...
ಮರಾಠಾ ಲಘು ಪದಾತಿ ದಳ (ಎಂಎಲ್ಐಆರ್ಸಿ) ಏರ್ಮನ್ ತರಬೇತಿ ಶಾಲೆ, ಕಮಾಂಡೋ ತರಬೇತಿ ಕೇಂದ್ರಗಳಲ್ಲಿ ಯುವ ಜನರಿಗೆ ಕಠಿಣ ತರಬೇತಿ ನೀಡಿ ಸೈನಿಕರನ್ನು ಸಜ್ಜುಗೊಳಿಸಲಾಗುತ್ತಿದೆ. ಹಿಂದಿನಿಂದಲೂ ಇಲ್ಲಿ ತರಬೇತಿ ಪಡೆದ ಸಾವಿರಾರು ಮಂದಿ ಸೇನೆಯ ...
ಅದ್ದೂರಿಯಾಗಿ ಅಲಂಕಾರ ಮಾಡಿದ ವಾಹನದಲ್ಲಿ ಶಿಲೆಯನ್ನಿರಿಸಿ, ಕೋಲಾರದ ದ್ವಾರದಿಂದ, ಕ್ಲಾಕ್ಟವರ್, ಡೂಂ ಲೈಟ್ ಸರ್ಕಲ್, ಮೂಲಕ ವಾದ್ಯಗೋಷ್ಠಿಯೊಂದಿಗೆ ತರಲಾಗಿದ್ದು, ಈ ವೇಳೆ ಮಾಜಿ ಯೋಧರ ಸಂಘದ ಕಾರ್ಯಕರ್ತರು, ನೂರಾರು ಜನ ದೇಶಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ...