mp kumaraswamy

ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿಯ ಘಟಾನುಘಟಿ ನಾಯಕರು

ಸಿಟಿ ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು, ಈಗ ಜನ ಅವರನ್ನು ಕ್ಷೇತ್ರದಿಂದಲೇ ಹೊರಕಳಿಸಿದ್ದಾರೆ: ಎಂಪಿ ಕುಮಾರಸ್ವಾಮಿ ವ್ಯಂಗ್ಯ

‘ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಬಿಜೆಪಿಯಿಂದ ಓಡಿಸಿದ್ರು: ಅಳಲು ತೋಡಿಕೊಂಡ ಎಂ.ಪಿ. ಕುಮಾರಸ್ವಾಮಿ

Karnataka Assembly Polls: ಟಿಕೆಟ್ ನಿರಾಕರಣೆಯಿಂದ ರೊಚ್ಚಿಗೆದ್ದು ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!

ಬಿಜೆಪಿಗೆ ಮತ್ತೊಂದು ಆಘಾತ: ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ರಾಜೀನಾಮೆ

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ನಿಲ್ಲದ ಅಸಮಾಧಾನ: ಟಿಕೆಟ್ ನೀಡದಂತೆ ಹೈಕಮಾಂಡ್ಗೆ ಕಾರ್ಯಕರ್ತರ ಪತ್ರ

ಚೆಕ್‌ಬೌನ್ಸ್ ಪ್ರಕರಣದಲ್ಲಿ ಬಂಧನ ಭೀತಿ: ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿಗೆ ಷರತ್ತುಬದ್ಧ ರಿಲೀಫ್

ಚೆಕ್‌ಬೌನ್ಸ್ ಪ್ರಕರಣ: ಶಾಸಕ ಎಂಪಿ ಕುಮಾರಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮೂರು ಬಾರಿ ಶಾಸಕನಾಗಿದ್ದೇನೆ, ಟಿಕೆಟ್ ನೀಡುವಂತೆ ಕೇಳಿದ್ದೇನೆ: ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ

ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಬಂಡಾಯ; ಜೆಡಿಎಸ್ ಮುಖಂಡೆಗಾಗಿ ಎಲ್ಲವನ್ನೂ ಮೈ ಮೇಲೆ ಎಳೆದುಕೊಂಡ್ರಾ ಶಾಸಕ?

ಮೂಡಿಗೆರೆ ಶಾಸಕ ಎಮ್ ಪಿ ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ, ಟಿಕೆಟ್ ನೀಡದಂತೆ ಸಿಟಿ ರವಿ ಮನೆಗೆ ಕಾರ್ಯಕರ್ತರ ಮುತ್ತಿಗೆ!

ಮೂಡಿಗೆರೆ ವಿಜಯಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಗಲಾಟೆ: ನಾನು ಗೆಲ್ಲಬಾರದು ಅಂತ ಹೀಗೆ ಮಾಡಿದ್ದಾರೆ- ಎಂ.ಪಿ. ಕುಮಾರಸ್ವಾಮಿ

Chikmagalur: ಮೂಡಿಗೆರೆಯಲ್ಲಿ ಎಮ್ ಪಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ, ಮಾಜಿ ಶಾಸಕನಿಗೆ ತ್ರಿಶಂಕು ಸ್ಥಿತಿ!

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಶೇಷ ಕೋರ್ಟ್ನಿಂದ ಶಿಕ್ಷೆ

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್, ಪತ್ನಿ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ ತಡೆಯಾಜ್ಞೆ

ಕಾಡಾನೆಗಳ ಹಾವಳಿ, ಜನಸಾಮಾನ್ಯರ ಮೇಲೆ ಲಾಠಿಚಾರ್ಜ್: ನಾಲ್ಕು ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಘಟನೆಗಳು ಇಲ್ಲಿವೆ

ಆನೆ ದಾಳಿಗೆ ಮಹಿಳೆ ಬಲಿ: ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನ ಮೇಲೆ ಹಲ್ಲೆ, ಪೊಲೀಸರ ವೈಫಲ್ಯ ಎಂದ ಕುಮಾರಸ್ವಾಮಿ

ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಅಶ್ಲೀಲ ಪದ ಬಳಸಿದ ಶಾಸಕ ವೀರಣ್ಣ, ಆಡಿಯೋ ವೈರಲ್

ನಾವು ಇಲ್ಲೇ ನಿಂತಿರುತ್ತೇವೆ, ನೀವು ಮಾತ್ರ ದರ್ಶನ ಪಡೆಯಿರಿ: ಶಾಸಕ ಕುಮಾರಸ್ವಾಮಿ ವಿರುದ್ಧ ಹಾಸನಾಂಬೆ ಭಕ್ತರ ಆಕ್ರೋಶ

ವಿಧಾನಸಭೆ ಕಲಾಪ: ಆನೆಗಳ ಭ್ರೂಣಹತ್ಯೆಗೆ ಮೂಡಿಗೆರೆ ಶಾಸಕ ಆಗ್ರಹ; ಖಡಕ್ ಆಗಿ ಇಲ್ಲ ಎನ್ನದ ಸಚಿವ

ಪ್ರಬಲರು ಎಸ್ಸಿ, ಎಸ್ಟಿ ಮೀಸಲಾತಿ ಕೇಳುವುದು ಹೊಸ ರೂಪಾಂತರಿ ಅಟ್ರಾಸಿಟಿ ಪ್ರಕರಣ ಎಂದ ಶಾಸಕ ಎಂ.ಪಿ. ಕುಮಾರಸ್ವಾಮಿ

ಮೋಟಮ್ಮಗೆ ಅರಳು ಮರುಳು, ನಾನ್ಯಾಕೆ ಕಾಂಗ್ರೆಸ್ ಗೆ ಹೋಗಲಿ? ಅದು ಕೊನೆ ದಿನಗಳನ್ನು ಎಣಿಸ್ತಾ ಇದೆ: ಎಂ.ಪಿ. ಕುಮಾರಸ್ವಾಮಿ

ಕುಮಾರಸ್ವಾಮಿ ಪಕ್ಷಕ್ಕೆ ಬಂದ್ರೆ ವಿರೋಧಿಸ್ತೇನೆ; ಅವನಿಗಿಂತ, ಕೂಲಿ ಕಾರ್ಮಿಕರಿಗೆ ಟಿಕೆಟ್ ಕೊಡಲಿ - ರೊಚ್ಚಿಗೆದ್ದ ಮಾಜಿ ಸಚಿವೆ ಮೋಟಮ್ಮ
