ರಂಜಾನ್ ತಿಂಗಳು ಜಾರಿಯಲ್ಲಿರುವುದರಿಂದ ಮಸೀದಿಗೆ ನಮಾಜ್ ಮಾಡಲು ಹೋಗುವವರಿಗೆ ಕಷ್ಟವಾಗುತ್ತಿದೆ. ಆ ಪ್ರದೇಶದಲ್ಲಿ ಶಾಲೆಗಳೂ ಇರುವುದರಿಂದ ಒಮ್ಮೆ ಶಾಲೆಗಳು ಪುನರಾರಂಭಗೊಂಡವು ಅಂತಾದ್ರೆ ಶಾಲಾ ಮಕ್ಕಳು ಓಡಾಡಲು ಪ್ರಯಾಸ ಪಡಬೇಕಾಗುತ್ತದೆ, ಎಂದು ರತ್ನ ಹೇಳುತ್ತಾರೆ. ...
ಕೋಲಾರ ನಗರದ ಕ್ಲಾಕ್ ಟವರ್ನಲ್ಲಿ 74 ವರ್ಷಗಳ ನಂತರ ತ್ರಿವರ್ಣ ಧ್ವಜ ಹಾರಿಸಿದ ವಿಚಾರವನ್ನು ಸಂಸದ ಮುನಿಸ್ವಾಮಿ, ಮೋದಿ ಬಳಿ ಪ್ರಸ್ತಾಪಿಸಿದ್ದಾರೆ. ಇದೇ ವೇಲೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವಂತೆ ಮೋದಿಯವರಿಗೆ ಮನವಿ ...
ಬೆಂಗಳೂರಿನಿಂದ ಕೋಲಾರಕ್ಕೆ ಅಮೃತ ಮಹೋತ್ಸವದ ಅಂಗವಾಗಿ 75 ಕಿ.ಮೀ ಫ್ರೀಡಂ ಟು ಸೈಕಲ್ ಜಾಥಾದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ ಅತ್ಯಾಚಾರ ಅನುಭವಿಸಬೇಕು ಎಂದು ಅವರು ಸದನದಲ್ಲಿ ಹೇಳಿದ್ರು. ...
ತ್ರಿವರ್ಣ ಧ್ವಜ ಹಾರಿಸಲು ಮುನಿಸ್ವಾಮಿ ಪ್ರತಿಭಟನೆಗೆ ಜಿಲ್ಲಾಡಳಿತ ಅನುಮತಿ ನಿರಾಕರಣೆ ಮಾಡಿತ್ತು. ಅನುಮತಿ ನಿರಾಕರಣೆ ನಡುವೆಯೂ ಪ್ರತಿಭಟನೆ ಸಾಧ್ಯತೆ ಇರುವ ಕಾರಣ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ...
ಶನಿವಾರ ಬಂಗಾರಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಕಾರ್ಯಕಾರಣಿಯಲ್ಲಿ ಉಸ್ತುವಾರಿ ಸಚಿವ ಮುನಿರತ್ನ ಸಮ್ಮುಖದಲ್ಲಿ ಮಾತನಾಡಿದ ಸಂಸದ ಮುನಿಸ್ವಾಮಿ ಭ್ರಷ್ಟ ಶಾಸಕನ ಕಡತಗಳು ಟೇಬಲ್ ತುಂಬಿವೆ ಎಂದು ಶಾಸಕ ನಾರಾಯಣಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ...