ಸೋನಾಕ್ಷಿ ತಂದೆ ಮಹದೇವನಾಯ್ಕ, ಸೋನಾಕ್ಷಿ ಸಹೋದರರಾದ ಕಿರಣ್, ಅಭಿಷೇಕ್ನಿಂದ ಕೃತ್ಯ ಎಸಗಲಾಗಿದೆ. ಚಿಕ್ಕರಾಜುಗೆ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿ ಆಗಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ...
ಯುವಕನ ಮನೆಗೆ ಬಂದು ದಾಂಧಲೆ ಮಾಡಿದ್ದ ದುಷ್ಕರ್ಮಿಗಳ ತಂಡ ಬಳಿಕ ಯುವಕನನ್ನು ಎಳೆದೊಯ್ದು ಹತ್ಯೆ ಮಾಡಿದೆ. ನಂತರ ಮನೆ ಬಳಿ ಶವ ಬಿಸಾಕಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ...
ಪತ್ನಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ನಾಟಕವಾಡಿದ್ದರು. ಹಣಕ್ಕಾಗಿ ಪ್ರಿಯಕರ ಮತ್ತು ಅಣ್ಣನ ಜೊತೆಗೂಡಿ ಕೊಲೆ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ...
ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ...
ನಮಗೆ ಮಾತ್ರ ಹಿಂದುಳಿದ ವರ್ಗದವರಿಗೆ ನೀಡೋ ಪರಿಹಾರ ಮಾತ್ರ ಕೊಟ್ಟಿದ್ದಾರೆ. ನಾವು ಹಿಂದುಗಳು, ನಾವು ಮನುಷ್ಯರು. ದಲಿತರು ಅನ್ನೊ ಕಾರಣಕ್ಕೆ ಮಾತ್ರ ಸರಿಯಾದ ಪರಿಹಾರ ನೀಡಿಲ್ಲ. ಘೋಷಣೆ ಮಾಡಿದ ಪರಿಹಾರದಲ್ಲಿ ಅರ್ಧದಷ್ಟು ಮಾತ್ರ ಪರಿಹಾರ ...
ಕುಟುಂಬಸ್ಥರು ರಾತ್ರಿ ಮಲಗಿದ್ದಾಗ ಮನೆಯಿಂದ ಹೊರಗೆ ಬಂದ 79 ವರ್ಷದ ಹಮೀದ್ ಫೈಝಲ್ ತನ್ನ ಮಗ, ಮೊಮ್ಮಕ್ಕಳು ಮಲಗುವ ಕೋಣೆಗೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿದ್ದಾನೆ ...
ಘಟನೆ ಸಂಬಂಧ ಒಬ್ಬ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ, ಮತ್ತಿಬ್ಬರು ಪರಾರಿ ಆಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ...
ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಎಸ್ಆರ್ಪಿ 4ನೇ ಬೇಟಾಲಿಯನ್ ಹೆಡ್ ಕಾನ್ಸ್ಟೇಬಲ್ ಆಗಿರುವ ಉಮೇಶ್ ಬೈಕ್ ಕಳವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಖದೀಮನಿಗೆ ಬಲೆ ಬೀಸಿದ್ದಾರೆ. ...
ಮೃತ ಗಜಾನನ ನಾಯ್ಕ್ ವಿದ್ಯಾ ಪಾಟೀಲ್ ಹೆಸರಲ್ಲಿ ಮನೆ ಕಟ್ಟಿಸಿ ಕೊಟ್ಟಿದ್ದ. ಕಳೆದ ಮೂರು ವರ್ಷಗಳ ಹಿಂದೆ ವ್ಯವಹಾರದಲ್ಲಿ ನಷ್ಟವಾಗಿ ಬೇಕರಿ ಬಂದ್ ಮಾಡಿದ್ದರು. ಆರ್ಥಿಕ ನಷ್ಟ ಹಿನ್ನೆಲೆ ಮನೆ ಮಾರಾಟ ಮಾಡಲು ವಿದ್ಯಾ ...
ಕಳೆದೆರಡು ದಿನಗಳಿಂದ ಪ್ರತಿದಿನ ಶಾಲೆಯ ಬಳಿ ನಾಲ್ವರು ಸ್ನೇಹಿತರು ಮದ್ಯ ಸೇವಿಸುತ್ತಿದ್ದುದನ್ನು ನೋಡಿದ್ದಾಗಿ ಸ್ಥಳೀಯರು ಹೇಳಿದ್ದಾರೆ. ಅವರೆಲ್ಲರೂ ಒಟ್ಟಾಗಿ ಆನ್ಲೈನ್ ಆಟಗಳನ್ನು ಆಡುತ್ತಿದ್ದರು ಮತ್ತು ಜಗಳವಾಡುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ...