ನಟ ಪುನೀತ್ ರಾಜಕುಮಾರ್ ಅವರ ಕುಟುಂಬಕ್ಕೆ ಮುರುಘಾ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಅವರು ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕುಟುಂಬವನ್ನು ಆಹ್ವಾನಿಸಿದ್ದಾರೆ. ...
ಕರ್ನಾಟಕದಲ್ಲಿ ನಾಯಕತ್ವದ ಬಿಕ್ಕಟ್ಟು ಆಗಿದೆ. ಮುಂದಿನ ನಾಯಕರ ಬಗ್ಗೆ ಸ್ಪಷ್ಟತೆ ಕಂಡು ಬರುತ್ತಿಲ್ಲ. ಇದನ್ನು ಎಲ್ಲ ಶಾಸಕರು ನಿರ್ಧಾರ ಮಾಡುತ್ತಾರೆ. ಈಗಿನ ಸಮಸ್ಯೆ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು. ಇದು ಒಂದು ರೀತಿಯ ಬಿಸಿ ತುಪ್ಪವಾಗಿದೆ. ...
ಯಡಿಯೂರಪ್ಪ ಸಮರ್ಥ ಆಡಳಿತಗಾರ. ಇನ್ನೊಬ್ಬರ ಮನಸ್ಸು ನೋಯಿಸದ ವ್ಯಕ್ತಿ. ಅಂಥವರನ್ನು ಅವಧಿಗೆ ಮುನ್ನ ಬದಲಾಯಿಸುವುದು ಒಳ್ಳೆಯ ಸುದ್ದಿ ಅಲ್ಲ. ಕೇಂದ್ರದವರು ಯಾರೂ ಬಾಯಿ ಬಿಟ್ಟು ಬದಲಿಸುವ ವಿಚಾರ ಹೇಳಿಲ್ಲ. ...