ಹಾಗಾಗೇ ಗ್ರಾಮದ 65 ಪ್ರಾಯದವರಾಗಿದ್ದ ಅಬ್ದುಲ್ ಮಿಶ್ರಿಕೋಟಿ ಹೆಸರಿನ ವ್ಯಕ್ತಿ ಸತ್ತಾಗ ಗ್ರಾಮಸ್ಥರು ಶವವನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಂದಿಟ್ಟು ಪ್ರತಿಭಟನೆ ನಡೆಸಿದರು ...
ಏಪ್ರಿಲ್ 2ರಂದು ಬಜರಂಗ ಮುನಿ ದಾಸ್ ಭಾಷಣ ಮಾಡಿದ್ದರು. ಮಸೀದಿಯೊಂದರ ಹೊರಗೆ ನಿಂತು ಮಾತನಾಡಿದ್ದ ಅವರು ಮುಸ್ಲಿಂ ಸಮುದಾಯವನ್ನು ಜಿಹಾದಿಗಳು ಎಂದು ಉಲ್ಲೇಖಿಸಿದ್ದರು. ...
ನಂತರ ಇಮ್ರಾನ್ ಪೊಲೀಸ್ ಠಾಣೆಗೆ ಫೋನ್ ಮಾಡಿ ವಿಷಯ ತಿಳಿಸಿದರಂತೆ. ಕರೆ ಸ್ವೀಕರಿಸಿದ ಪೊಲೀಸ ಇನ್ಸ್ ಪೆಕ್ಟರ್ ಕೂಡಲೇ ಇಬ್ಬರು ಕಾನ್ಸ್ಟೇಬಲ್ ಜೊತೆ ತೆರಳಿ ವಾಟ್ಸ್ಯಾಪ್ನಲ್ಲಿ ಪೋಸ್ಟ್ ಹಾಕಿದ ಯುವಕನನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ...
ಪೊಲೀಸರು ಬಹಳ ತಾಳ್ಮೆ ಇಂದ ಕೆಲಸ ಮಾಡಿದ್ದಾರೆ. ಅವರಿಗೆ ಅಂಜುಮನ್ ಸಮೀತಿ ಇಂದ ಧನ್ಯವಾದ ಎಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಅಂಜುಮನ್ ಸಮೀತಿಯ ಮಹಮ್ಮದ್ ಯೂಸುಫ್ ಸವಣೂರ ಹೇಳಿಕೆ ನೀಡಿದ್ದಾರೆ. ...
ಮುಸ್ಲಿಮರು ಕೂಡ ಕೇಸರಿ ಶಾಲು ಹಾಕಿಕೊಂಡು ಪಾನಕ, ಮಜ್ಜಿಗೆ ವಿತರಿಸಿದ್ದಾರೆ. ಧರ್ಮ ಧಂಗಲ್ ಮಧ್ಯೆ ಹಿಂದೂ - ಮುಸಲ್ಮಾನರ ಸೌಹಾರ್ದತೆಗೆ ಗುಬ್ಬಿ ಸಾಕ್ಷಿಯಾಗಿದೆ. ಶ್ರೀರಾಮನ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ...
ಧಾರವಾಡದ ಶ್ರೀರಾಮಸೇನೆ ಗೂಂಡಾಗಳು ಜಗತ್ತಿನ ಪ್ರದರ್ಶಿಸಿದ್ದಾರೆ. ಇಂಥಾ ಗೂಂಡಾಗಳಿಗೆ ರಾಮನ ಹೆಸರೇಳುವ ಯೋಗ್ಯತೆ ಇದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ. ಧಾರವಾಡದಲ್ಲಿ ನಡೆದ ಹಲ್ಲೆ ಮುಸ್ಲಿಂ ವ್ಯಾಪಾರಿ ಮೇಲೆ ನಡೆದದ್ದಲ್ಲ. ಅದು ಕಲ್ಲಂಗಡಿ ಬೆಳೆಯುವ ರೈತರ ...
ಮುಸ್ಲಿಂರ ಜೊತೆಗೆ ಮದುವೆಯಾಗೋ ತಮ್ಮ ಸಮಾಜದ ಕುಟುಂಬ ಬಹಿಸ್ಕರಿಸಿ ಎಂದು ಕರೆ ನೀಡಿರುವ ಪತ್ರ ಲಭ್ಯವಾಗಿದೆ. ಸರ್ಕಾರಿ ಲೆಟರ್ ಹೆಡ್ನಲ್ಲೇ ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರಗಿ ಎಂಬವರು ಪತ್ರ ಬರೆದಿದ್ದಾರೆ. ...
ಅಲ್ ಖೈದಾ ಸಂಘಟನೆಯಿಂದ ಮುಸ್ಕಾನ್ ಪ್ರಶಂಸೆ ಹಿನ್ನೆಲೆ ಮುಸ್ಕಾನ್ ಹಾಗೂ ಕುಟುಂಬಸ್ಥರನ್ನು ವಿಚಾರಣೆ ನಡೆಸುವಂತೆ ದೂರು ನೀಡಲು ಅನಂತಕುಮಾರ್ ಹೆಗ್ಡೆ ಅಭಿಮಾನಿಗಳ ಸಂಘ ಮುಂದಾಗಿದೆ. ...
ರಥದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ ಮಾಡಲಾಗಿದೆ. ಇಂದಿನಿಂದ ಮೊದಲಾಗಿ ಏಪ್ರಿಲ್ 16ರ ವರೆಗೆ ನಿತ್ಯ ಪೂಜೆ, ಉತ್ಸವ ನಡೆಯಲಿದೆ. ಏಪ್ರಿಲ್ 16 ರಂದು ಅದ್ಧೂರಿಯಾಗಿ ಕರಗ ಉತ್ಸವ ನಡೆಯಲಿದೆ. ಇಂದಿನಿಂದ ಧರ್ಮರಾಯಸ್ವಾಮಿಗೆ ...
ನೈತಿಕ ಪೊಲೀಸ್ ಗಿರಿ ಆರೋಪದ ಹಿನ್ನೆಲೆ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆ, ಬಿಜೆಪಿ ಸರ್ಕಾರದ ಹಿಂದೂ ವಿರೋಧಿ ಧೋರಣೆ ಎಂದು ಆರೋಪಿಸಿ ಶಾಸಕರ ಜೊತೆ ವಾಗ್ವಾದ ಕೂಡ ನಡೆಸಲಾಗಿದೆ. ...