ಮುಸ್ಲಿಂ ವಿದ್ಯಾರ್ಥಿನಿ ತಾನು ಬೇರೆ ಕಾಲೇಜಿಗೆ ಸೇರಬೇಕು. ಹೀಗಾಗಿ ಟಿ.ಸಿ. ನೀಡಿ ಎಂದು ನಿನ್ನೆ ಕಾಲೇಜಿಗೆ ಅರ್ಜಿ ಸಲ್ಲಿಸಿದ್ದಳು. ಸದ್ಯ ಕಾಲೇಜು ಆಡಳಿತ ಮಂಡಳಿ ಇದಕ್ಕೆ ಒಪ್ಪಿ ಟಿ.ಸಿ. ನೀಡಲು ವ್ಯವಸ್ಥೆ ಮಾಡುವುದಾಗಿ ಹೇಳಿದೆ. ...
ಪರೀಕ್ಷಾ ಹಾಲ್ ನೊಳಗೆ ಹಿಜಾಬ್ ಧರಿಸಿ ಹೋಗಲು ಅನುಮತಿ ಇರಲಿಲ್ಲವೆಂದು ಹೇಳಿದ ವಿದ್ಯಾರ್ಥಿನಿಯರು ಈ ಬಾರಿ ನಾವು ಅದನ್ನು ತೆಗೆದಿಟ್ಟು ಪರೀಕ್ಷೆ ಬರೆದಿದ್ದೇವೆ. ಆದರೆ, ಮುಂದಿನ ನಮಗೆ ಹಿಜಾಬ್ ಧರಿಸುವ ಅನುಮತಿಯನ್ನು ಮುಖ್ಯಮಂತ್ರಿ ಬಸವರಾಜ ...
ಉಪನ್ಯಾಸಕರು ತಮ್ಮ ಪ್ರಯತ್ನ ನಿಲ್ಲಿಸದೆ ವಿದ್ಯಾರ್ಥಿನಿಯರೊಂದಿಗೆ ಮಾತಾಡುವುದನ್ನು ಮುಂದುವರಿಸುತ್ತಾರೆ. ಸುಮಾರು 10-15 ನಿಮಿಷಗಳ ನಂತರ ವಿದ್ಯಾರ್ಥಿನಿಯರು ಅರೆಮನಸ್ಸಿನಿಂದಲೇ ಹಿಜಾಬ್ ತೆಗೆದಿಟ್ಟು ತರಗತಿಗಳಿಗೆ ಹೋಗಲು ತಯಾರಾಗುತ್ತಾರೆ. ...
ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿ ಆಗುವುದು ಬೇಡ. ಪ್ರಚೋದನೆ ನೀಡವವರನ್ನು ಸಮರ್ಥನೆ ಮಾಡುವುದು ಬೇಡ ಎಂದು ಎಲ್ಲಾ ನಾಯಕರಿಗೆ ಅಮಿರ್ ಎ ಶರಿಯಾತ್ ಸೂಚನೆ ನೀಡಿದ್ದಾರೆ ಎಂದು ...
ನಮಗೆ ಶಿಕ್ಷಣವೂ ಬೇಕು, ಹಿಜಾಬ್ ಕೂಡ ಬೇಕು. ಹಿಜಾಬ್ಗೆ ಅನುಮತಿ ಕೊಡುವವರೆಗೆ ಶಾಲೆಗೆ ಹೋಗಲ್ಲ ಎಂದು ಹಾಸನದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ. ಹಾಸನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ...
ಯಾರಿಂದಲೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವುದಿಲ್ಲ. ಅವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಹೋದರೆ ಅಲ್ಲಿಯೂ ನಮಗೆ ಜಯ ಸಿಗುವ ನಂಬಿಕೆ ಇದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ. ...
ಮುಷ್ಕರನಿರತ ವಿದ್ಯಾರ್ಥಿಗಳಿಗೆ ತಿಳಿ ಹೇಳಲು ಚಿಕ್ಕಮಗಳೂರಿನ ತಹಸೀಲ್ದಾರರು ಕಾಲೇಜಿಗೆ ಆಗಮಿಸಿದ್ದರು. ಅವರ ಮಾತನ್ನೂ ಧಿಕ್ಕರಿಸಿ ವಿದ್ಯಾರ್ಥಿನಿಯರು ಮುಷ್ಕರ ಮುಂದುವರಿಸಿದ್ದಾರೆ. ಕೋವಿಡ್-19 ಪಿಡುಗಿನಿಂದಾಗಿ ಪಠ್ಯ ಬಹಳ ಹಿಂದೆ ಬಿದ್ದಿದೆ. ವಿದ್ಯಾರ್ಥಿಗಳಿಗೆ ಅದರ ಬಗ್ಗೆ ಅದರ ಬಗ್ಗೆ ...