Anekal News: ಸತತ ಮಳೆ ಪರಿಣಾಮ ಕಲ್ಲುಗಳು ಗುಡ್ಡದಿಂದ ಜರುಗಿದೆ. ಅಪಾಯಕಾರಿ ಸ್ಥಳದಲ್ಲೇ ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕಿಂಚಿತ್ತೂ ತಲೆ ಕೆಡಿಸಿಕೊಳ್ಳದೆ ಕುಳಿತಿದ್ದಾರೆ. ...
ಬೆಂಗಳೂರು: ಆನೇಕಲ್ ಸುತ್ತಮುತ್ತ ಉತ್ತಮ ವರ್ಷಧಾರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣವಾದ ಮುತ್ಯಾಲಮಡುವು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಈ ಜಲಪಾತ ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಭೋರ್ಗರೆದು ಹರಿಯುತ್ತಿರುವ ಮುತ್ಯಾಲಮಡುವು ಜಲಪಾತವನ್ನು ...