ಸದರಿ ಸ್ಥಳವು ಮೈಸೂರು ನಗರದ ಹೃದಯ ಭಾಗದಲ್ಲಿರುವುದರಿಂದ ಮತ್ತು ಅದಾಗಲೇ ಶಿಥಿಲಗೊಂಡಿದ್ದರಿಂದ ಸ್ಥಳೀಯರು ಮೈಸೂರು ಮಹಾನಗರ ಪಾಲಿಕೆಗೆ ದೂರು ನೀಡಿದ್ದಾರೆ. ಆದರೆ ಜಾಗಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯನಲ್ಲಿರುವುದರಿಂದ ಪಾಲಿಕೆ ಯಾವುದೇ ಕ್ರಮ ತೆಗೆದುಕೊಳ್ಳಲಾಗದ ಅಸಹಾಯಕತೆಯನ್ನು ...
ಮೈಸೂರು ನಗರ ಪಾಲಿಕೆಯ ಪ್ರತಿ ವಾರ್ಡ್ಗೆ ಮಳೆ ಹಾನಿಗೆ ಪರಿಹಾರವಾಗಿ ತಲಾ ₹ 8 ಲಕ್ಷ ಅನುದಾನ ನೀಡುವುದಾಗಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಘೋಷಿಸಿದ್ದಾರೆ. ...
ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಪರ 26 ಮತಗಳು ಲಭಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತ ಚಲಾವಣೆಯಾಗಿದೆ. ...
ಬಿಜೆಪಿಗೆ ಎರಡು ಬಾರಿ ಮೇಯರ್ ಅವಕಾಶ ತಪ್ಪಿ ಹೋಗಿದೆ. ಈ ಬಗ್ಗೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರಿಗೂ ಮನವಿ ಮಾಡಿದ್ದೇನೆ. ಅವರು ಹೈಕಮಾಂಡ್ ಜತೆ ಚರ್ಚಿಸಿ ಹೇಳುವುದಾಗಿ ತಿಳಿಸಿದ್ದಾರೆ. ಆದರೆ ಈವರೆಗೂ ನಮಗೆ ಯಾವುದೇ ...
ಕೊನೇ ಕ್ಷಣದಲ್ಲಿ ಜೆಡಿಎಸ್ ಪಕ್ಷ ಮೈತ್ರಿಯ ಮಾತುಗಳನ್ನಾಡುವ ಮೂಲಕ ಕಾಂಗ್ರೆಸ್ಗೆ ಆಫರ್ ನೀಡಿದೆ. ಜೆಡಿಎಸ್ಗೆ ಮೇಯರ್ ಸ್ಥಾನ ಕೊಟ್ಟರೆ ಮಾತ್ರ ಮೈತ್ರಿ ಮಾಡಿಕೊಳ್ಳುತ್ತೇವೆ. ಮುಂದಿನ ಬಾರಿ ನೀವೇ ಮೇಯರ್ ಸ್ಥಾನ ತೆಗೆದುಕೊಳ್ಳಿ. ಈ ಬಾರಿ ...
ಪಾಲಿಕೆಯಲ್ಲಿ ಪಕ್ಷಗಳ ಸಂಖ್ಯಾ ಬಲ ಹೀಗಿದೆ: ಬಿಜೆಪಿ ಸದಸ್ಯರು 22, ಸಂಸದ 1, ಶಾಸಕರ ಸಂಖ್ಯೆ 2, ಕಾಂಗ್ರೆಸ್ ಸದಸ್ಯರು 19, ಶಾಸಕರ ಸಂಖ್ಯೆ 1, ಜೆಡಿಎಸ್ ಸದಸ್ಯರು 17, ಶಾಸಕ 1, ಎಂಎಲ್ಸಿ ...
ಶೋಭಾ.ಪಿ ಅವರ ಪತಿ ರಮೇಶ್ ಆಟೋ ಚಾಲಕರಾಗಿದ್ದು ಯರಗನಹಳ್ಳಿಯಲ್ಲಿ ಬಿಜೆಪಿ ವಾರ್ಡ್ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಇದೀಗ ಅವರ ಪತ್ನಿ ಶೋಭಾ ಅವರಿಗೆ ಮೈಸೂರು ಪಾಲಿಕೆಯ ವಾರ್ಡ್ 36ರ ಉಪಚುನಾವಣೆಗೆ ಬಿಜೆಪಿ ಟಿಕೆಟ್ ನೀಡಿದೆ. ...
ಮೈಸೂರು ಮಹಾನಗರ ಪಾಲಿಕೆಯ ಜೋನಲ್ ಅಧಿಕಾರಿ ವಿಷಕಂಠೇಗೌಡ ಹಲ್ಲೆಗೊಳಗಾದ ಅಧಿಕಾರಿಯಾಗಿದ್ದು, ಅವರ ಮೇಲೆ ಮಹಿಳೆಯರು ಗಂಭೀರ ಆರೋಪ ಹೊರಿಸಿದ್ದಾರೆ. ಆಶ್ರಯ ಮನೆಗಾಗಿ ವಾಸ ಧೃಡಿಕರಣ ಪತ್ರಕ್ಕೆ ಮನವಿ ಮಾಡಿದ್ದ ಮಹಿಳೆಯೊಂದಿಗೆ ವಿಷಕಂಠೇಗೌಡ ಅಸಭ್ಯ ಹಾಗೂ ...
ಮೈಸೂರಿನಲ್ಲಿ ಕೊವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿಯೂ ನಿರ್ಬಂಧವಿದೆ. ಆದರೆ, ಚುನಾವಣೆ ನಡೆಸಿದಾಗ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಸೇರುತ್ತಾರೆ. ಈ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ಚುನಾವಣೆಗೆ ...
ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರಾದ 28 ವರ್ಷದ ವಿನೋದ್ ಮತ್ತು 38 ವರ್ಷದ ರವಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ರವಿ ಕೊವಿಡ್ ಮೃತ ದೇಹ ಸಾಗಿಸುವ ವಾಹನದ ಚಾಲಕನಾಗಿದ್ದ. 16 ದಿನದ ...