ಅಮ್ಮ ಅಕ್ಕ ಅಣ್ಣನ ಸಹಕಾರದಿಂದ ವಿದ್ಯಾಭ್ಯಾಸ ಮಾಡಿರುವ ಅವರು ಗಾರೆ ಕೆಲಸ, ಬಣ್ಣ ಬಳಿಯುವ ಕೆಲಸ ಸೇರಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದರು. ಸಾಹಿತ್ಯದಲ್ಲಿ ಪಿಎಚ್ಡಿ ಮಾಡಬೇಕು, ಐಎಎಸ್ ಹಾಗೂ ಕೆಎಎಸ್ ಮಾಡಬೇಕೆಂಬ ಕನಸು ...
ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥರಾಗಿರುವ ಪ್ರೊಫೆಸರ್ ನಿರಂಜನ ವಾನಳ್ಳಿ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ರಾಜಭವನದಿಂದ ಅಧಿಸೂಚನೆ ಹೊರಡಿಸಲಾಗಿದೆ. ...
ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ, ತುಮಕೂರಿನಲ್ಲಿ ಕೆಸೆಟ್ ಪರೀಕ್ಷೆ ಜರುಗಿತ್ತು. ಈ ಪರೀಕ್ಷೆಯ ಫಲಿತಾಂಶವು ನಾಳೆ ಪ್ರಕಟ ಆಗಲಿದೆ. ಒಟ್ಟು 41 ವಿಷಯಗಳಲ್ಲಿ ನಾಳೆ ಕೆಸೆಟ್ ...
ಸಂಜೆ 6ರಿಂದ 9ರವರೆಗೆ ವಿವಿ ಭದ್ರತಾ ಸಿಬ್ಬಂದಿ ಗಸ್ತು ತಿರುಗಲಿದ್ದು, ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ ಓಡಾಟ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ ಮೌಖಿಕ ನಿರ್ದೇಶನ ಮೇರೆಗೆ ಆದೇಶಿಸಲಾಗಿದೆ. ...
ವಿದ್ಯಾರ್ಥಿನಿಯನ್ನು ಮನೆಗೆ ಮನೆಗೆ ಪ್ರೊ.ರಾಮಚಂದ್ರ ಕರೆಸಿಕೊಂಡಿದ್ದ. ಈ ವೇಳೆ ಸಂತ್ರಸ್ತೆ ಕೂಗಾಟ, ಚೀರಾಟ ನಡೆಸಿದ್ದಳು. ಇದೇ ಸಂದರ್ಭಕ್ಕೆ ಮನೆಗೆ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಲೋಲಾಕ್ಷಿ ಆಗಮಿಸಿದ್ದರು. ...