Jr NTR: ‘ಮಹಿಳೆಯರ ವೈಯಕ್ತಿಕ ಬದುಕಿನ ಬಗ್ಗೆ ನಾವು ಕೆಟ್ಟ ಮಾತುಗಳನ್ನು ಆಡಿದರೆ ಅಲ್ಲಿಂದಲೇ ಅರಾಜಕತೆ ಆರಂಭ ಆಗುತ್ತದೆ’ ಎಂದು ಜ್ಯೂ. ಎನ್ಟಿಆರ್ ಹೇಳಿದ್ದಾರೆ. ಅವರ ಈ ವಿಡಿಯೋ ವೈರಲ್ ಆಗುತ್ತಿದೆ. ...
ಸದನದಲ್ಲಿ ಆಡಳಿತ ಪಕ್ಷದ ಸದಸ್ಯರು ಅಷ್ಟೆಲ್ಲಾ ಮಾತನಾಡುತ್ತಿದ್ದರೂ ಸ್ಪೀಕರ್ ಚಕಾರವೆತ್ತದೆ ಮೂಕಪ್ರೇಕ್ಷಕರಂತೆ ಕುಳಿತಿದ್ದರು. ಸದನದಲ್ಲಿ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ ಎಂದು ಚಂದ್ರಬಾಬು ನಾಯ್ಡು ಆಕ್ಷೇಪಿಸಿದರು. ...
N Chandrababu Naidu: ಕೃಷ್ಣಾ ಮತ್ತು ಗುಂಟೂರ್ ಜಿಲ್ಲೆಯ ಮಧ್ಯೆ ಇರುವ ನಿರ್ದಿಷ್ಟ ಜಾಗವನ್ನು ರಾಜ್ಯದ ರಾಜಧಾನಿಯಾಗಿ ಮಾಡಲಿದ್ದಾರೆ ಎಂಬ ಸೂಚನೆ ಟಿಡಿಪಿ ಸಚಿವರು, ನಾಯಕರು ಮತ್ತು ಪಕ್ಷದ ಸದಸ್ಯರಿಗೆ ಮೊದಲೇ ತಿಳಿದಿತ್ತು. ...
ಹೈದರಾಬಾದ್: ಆಂಧ್ರದಲ್ಲಿ ವಿಧಾನಪರಿಷತ್ ರದ್ದುಪಡಿಸುವ ಮಹತ್ವದ ನಿರ್ಧಾರವನ್ನ ಸಿಎಂ ಜಗನ್ ಮೋಹನರೆಡ್ಡಿ ಕೈಗೊಂಡಿದ್ದಾರೆ. ಈ ಹಿಂದೆಯೂ ಹಲವು ಮಹತ್ವದ ನಿರ್ಣಯಗಳನ್ನ ಜಗನ್ ಮೋಹನ್ ರೆಡ್ಡಿ ಕೈಗೊಂಡಿದ್ದರು. ಇದೀಗ ಪರಿಷತ್ನ ರದ್ದುಪಡಿಸಿರೋದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ...