ಸುಪ್ರೀಂಕೋರ್ಟ್ ನ ಕೊಲಿಜಿಯಂ ಶಿಫಾರಸ್ಸು ಅನ್ನು ಒಪ್ಪಿಕೊಂಡು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ಗೆ ಈ ಇಬ್ಬರು ನ್ಯಾಯಮೂರ್ತಿಗಳ ನೇಮಕದ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ 30 ತಿಂಗಳ ನಂತರ 34 ನ್ಯಾಯಾಧೀಶರ ಪೂರ್ಣ ಸಾಮರ್ಥ್ಯದೊಂದಿಗೆ ಸುಪ್ರೀಂಕೋರ್ಟ್ ಕಾರ್ಯನಿರ್ವಹಿಸಲಿದೆ ...
ಸಾಫ್ಟ್ವೇರ್ ಫಾಸ್ಟ್ ಮತ್ತು ಸೆಕ್ಯೂರ್ಡ್ ಟ್ರಾನ್ಸ್ಮಿಷನ್ ಆಫ್ ಎಲೆಕ್ಟ್ರಾನಿಕ್ ರೆಕಾರ್ಡ್ಸ್ (FASTER) ದೃಢೀಕೃತ ಜಾಮೀನು ಆದೇಶಗಳ ಸಂವಹನವನ್ನು ತ್ವರಿತವಾಗಿ ಸಕ್ರಿಯಗೊಳಿಸುತ್ತದೆ ಮತ್ತು ಗೌಪ್ಯತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸುತ್ತದೆ ...
ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠವು ಕೋಟಾಕ್ಕೆ ಅರ್ಹರಾಗಲು ₹8 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ತಲುಪಲು ಯಾವ ಪ್ರಕ್ರಿಯೆ ಕೈಗೊಂಡಿದೆ ಎಂಬುದನ್ನು ವಿವರಿಸಲು ಕೇಂದ್ರವನ್ನು ಕೇಳಿದೆ. ...
CJI N V Ramana ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ನ್ಯಾಯಾಂಗವನ್ನು ಎದುರಿಸುತ್ತಿರುವ ನಿರಂತರ ಸವಾಲುಗಳಲ್ಲಿ ಒಂದಾಗಿದೆ ಎಂದು ಹೇಳಿದ ಸಿಜೆಐ ಇತ್ತೀಚಿನ ದಿನಗಳಲ್ಲಿ ಹಲವಾರು ನ್ಯಾಯಾಧೀಶರನ್ನು ನೇಮಿಸುವಲ್ಲಿ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದರು ...
ಸಿಜೆಐ ಎನ್.ವಿ.ರಮಣ ಸುಮಾರು 4 ತಾಸುಗಳ ಕಾಲ ತಮ್ಮ ಹುಟ್ಟೂರಲ್ಲಿ ಕಾಲ ಕಳೆದು ನಂತರ ವಿಜಯವಾಡಕ್ಕೆ ತೆರಳಿದ್ದಾರೆ. ಇಂದು (ಡಿಸೆಂಬರ್ 25) ಬೆಳಗ್ಗೆ ವಿಜಯವಾಡದ ಕನಕದುರ್ಗಾ ದೇವಾಲಯಕ್ಕೆ ಅವರು ಭೇಟಿ ನೀಡಲಿದ್ದಾರೆ. ಹಾಗೇ, ಇಂದು ...
N.V.Ramana: ನ್ಯಾಯಮೂರ್ತಿಗಳ ನೇಮಕಾತಿ ತುಂಬ ಮಹತ್ವವಾದ ಕೆಲಸ. ಈ ಪ್ರಕ್ರಿಯೆಯ ಸೂಕ್ಷ್ಮತೆಯನ್ನು ನನ್ನ ಮಾಧ್ಯಮ ಸ್ನೇಹಿತರು ಅರ್ಥ ಮಾಡಿಕೊಳ್ಳಬೇಕು. ನೇಮಕಾತಿಗೂ ಮುನ್ನವೇ ಮಾಧ್ಯಮಗಳು ಇವತ್ತು ಸುದ್ದಿ ಪ್ರಕಟಿಸಿದ್ದು ಸರಿಯಲ್ಲ ಎಂದು ಎನ್.ವಿ.ರಮಣ ಹೇಳಿದ್ದಾರೆ. ...
ಸಂಸತ್ತಿನಲ್ಲಿ ಯಾವುದೇ ಮಸೂದೆಯನ್ನು ಮಂಡಿಸಿ, ಅದನ್ನು ಕಾಯ್ದೆಯನ್ನಾಗಿ ರೂಪಿಸುವ ಸಂದರ್ಭದಲ್ಲಿ ಅದಕ್ಕೆ ಸಂಬಂಧಿಸಿದಂತೆ ಆಳವಾಗಿ ಚರ್ಚೆ ನಡೆಯುವುದಿಲ್ಲ. ಆ ಚರ್ಚೆಯಲ್ಲಿ ಗುಣಮಟ್ಟದ ಕೊರತೆ ಎದ್ದು ಕಾಣುತ್ತದೆ ಎಂದು ಎನ್.ವಿ.ರಮಣ ಹೇಳಿದ್ದಾರೆ. ...
ಕೃಷ್ಣಾ ಮತ್ತು ಗೋದಾವರಿ ನದಿಗಳು ಆಂಧ್ರ ಹಾಗೂ ತೆಲಂಗಾಣ ಮೂಲಕ ಹರಿಯುತ್ತವೆ. ಆಂಧ್ರಪ್ರದೇಶ ವಿಭಜನೆ ಆದಾಗಿನಿಂದಲೂ ಈ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಪದೇಪದೆ ಘರ್ಷಣೆ ಆಗುತ್ತಲೇ ಇದೆ. ...
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನ್ಯಾಯಾಲಯಗಳು ಮುಚ್ಚಲು ಅವಕಾಶ ನೀಡಲಿಲ್ಲ. ವರ್ಚುವಲ್ ಹಿಯರಿಂಗ್ ಪದ್ಧತಿಯನ್ನು ಪರಿಚಯಿಸಿದರು. 50 ಸಾವಿರ ಪ್ರಕರಣಗಳು ವರ್ಚುವಲ್ ಹಿಯರಿಂಗ್ನಿಂದಲೇ ಪರಿಹಾರವಾಗಿವೆ ಎಂದು ಅವರು ತಿಳಿಸಿದರು. ...
ಸುಪ್ರಿಂಕೋರ್ಟ್ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್ 26ರಂದು ನಿವೃತ್ತರಾಗಲಿದ್ದಾರೆ. ...