ಗದಗ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿ ಹೋಗಿದೆ. ಈ ಸೇತುವೆ ನರಗುಂದ ಹಾಗೂ ಗುರ್ಲಕಟ್ಟಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಸದ್ಯ ಎರಡೂ ಗ್ರಾಮಗಳ ಜನ ಮತ್ತೊಂದು ಗ್ರಾಮಕ್ಕೆ ...
ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತವಾಗಿದೆ. ಇದರ ಪರಿಣಾಮ ಗುಂಡಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನರಗುಂದ ಪಟ್ಟಣದಲ್ಲಿ ಭೂಕುಸಿತದ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಬಡಾವಣೆಯ ಅಂಗನವಾಡಿ ಕೇಂದ್ರದ ಮುಂದಿರುವ ...
ಗದಗ: ನರಗುಂದದಲ್ಲಿ ಭೂಕುಸಿತ ಮುಂದುವರೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ರಾತ್ರಿ ಭೂಕುಸಿತದಿಂದ ಮನೆಯೊಂದರ ಗೋಡೆ ಬಿದ್ದಿದೆ. ರಾತ್ರಿ ಮಲಗಿದ್ದಾಗ ಮಣ್ಣು ಉದುರುತ್ತಿದ್ದದ್ದು ಭಾಸವಾಗಿ ಕಾಶಪ್ಪ ಗುಡಗಾನೂರ ಕುಟುಂಬದ 5 ಮಂದಿ, ...