ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ. ತಕ್ಷಣ ಕಠಿಣ ಕ್ರಮ ಆಗಬೇಕು, ಕೇಂದ್ರ ಸರ್ಕಾರ ಎಸ್ಐಎ ಕಳುಹಿಸಿದೆ. ಇದೊಂದು ಮಾನವೀಯತೆಗೆ ಸವಾಲಾಗಿರುವ ಪ್ರಕರಣ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು. ...
ಕೊರೊನಾ ವೇಳೆ ಆಕ್ಸಿಜನ್ ನೀಡಿರಲಿಲ್ಲ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ತಿರುಗೇಟು ಕೊಟ್ಟಿದ್ದಾರೆ. ದೇಶದಲ್ಲಿ ಹಿಂದೆ ಮಲೇರಿಯಾ ಸೇರಿ ಹಲವು ರೋಗ ಹರಡಿದ್ದವು. ಆಗ ಆಸ್ಪತ್ರೆಗಳಲ್ಲಿ ಆಕ್ಸಿಜನ್ಗಳನ್ನು ನೀಡಿರಲಿಲ್ಲ. ...
ಪ್ರಧಾನಿ ಮೋದಿಯವರು ಹಿರಿಯ ನಾಯಕ ಯಡಿಯೂರಪ್ಪನವರ ಯೋಗಕ್ಷೇಮ ವಿಚಾರಿಸುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು. ಎರಡು ದಿನಗಳ ಪ್ರವಾಸಕ್ಕಾಗಿ ಆಗಮಿಸಿರುವ ಪ್ರಧಾನಿಯವರು ಮೈಸೂರಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ...
ಇಂದು ಬೆಳಿಗ್ಗೆ (ಜೂನ್ 18) ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದ ಅವರು ಚಿತ್ರದುರ್ಗದ ಮುರುಘಾಮಠದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪ್ರತಿನಿಧಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ...
ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ ಮತ್ತು ಪಕ್ಷದ ಇತರ ನಾಯಕರು ಹೂಗುಚ್ಛಗಳನ್ನು ನೀಡಿ ಅಭಿನಂದಿಸಿದರು. ಬಳಿಕ ಶೋಭಾ ಅವರು ನಿರ್ಮಲಾ ಆವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿಹಿ ತಿನ್ನಿಸಿದರು. ...
RSS ಚಡ್ಡಿ ಸುಟ್ಟು ಹಾಕುತ್ತೇವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಿನ್ನೆಲೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಆರ್ಎಸ್ಎಸ್ ಕಾರ್ಯಕರ್ತರು ಮಾಜಿ ಸಿಎಂ ಸಿದ್ದರಾಮಯ್ಯಗೆ ಚಡ್ಡಿ ಪಾರ್ಸಲ್ ವಿಚಾರಕ್ಕೆ ಸಂಬಂಧಿಸಿ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ...
ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಿರುವ ಸಿದ್ದರಾಮಯ್ಯ ಅವರಿಗೆ ರೈತರ ಶಾಪ ಇದೆ ಎಂದು ಹೇಳಿದರು. ...
ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಈಗಲಾದ್ರೂ ಬೆಂಗಳೂರು ಸುತ್ತಾಡಲಿ. ಹೀಗಲಾದರೂ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಲಿ ಎಂದು ಹೆಚ್.ಡಿ.ಕೆ, ಸಿದ್ದರಾಮಯ್ಯ ಅವರ ನಗರ ಪ್ರದಕ್ಷಿಣೆಗೆ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ...
ಅಮೇಲೆ ಬಾಬುರಾವ್ ಅವರು ನಳಿನ್ ಕುಮಾರ ಕಟೀಲರ ಗುಣಗಾನ ಶುರುಮಾಡುತ್ತಾ ಕೃಷ್ಣನ ಚಾತುರ್ಯ, ರಾಮನ ಸೌಜನ್ಯತೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಅನ್ನುತ್ತಿದ್ದಂತೆಯೇ ನೆರದಿದ್ದ ಜನ ಹೋ ಅಂತ ಕೂಗುತ್ತಾರೆ. ...
ಖರ್ಗೆ ಶೂನ್ಯದಿಂದ ಸಾವಿರ ಕೋಟಿಯ ಒಡೆಯರಾಗಿದ್ದಾರೆ. ಇದು ಹೇಗೆ ಸಾಧ್ಯ ಎಂದು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ. ...