ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ, ಪ್ರಧಾನಿ ನರೇಂದ್ರ ಮೋದಿ ನಿವಾಸದ ಹೊರಗೆ ನಾನು ನಮಾಜ್ ಮಾಡಲು ಬಯಸುತ್ತೇನೆ. ಅಷ್ಟೇ ಅಲ್ಲ, ಹನುಮಾನ್ ಚಾಲೀಸಾ, ದುರ್ಗಾ ಚಾಲೀಸಾ, ನಮೋಕರ್ ಮಂತ್ರಗಳನ್ನು ಪಠಿಸುವುದು ನನ್ನ ಇಚ್ಛೆಯಾಗಿದೆ ಎಂದು ...
Karnataka BJP Givernment: ಇದು ಸದ್ಯಕ್ಕೆ ನಿಲ್ಲುವ ಸೂಚನೆಗಳೂ ಇಲ್ಲವಾಗಿದೆ. ಆಜಾನ್ ನಿಂದ ತೊಂದರೆ ಆಗುತ್ತಿದೆ. ಹಾಗಾಗಿ, ಅದನ್ನು ನಿಲ್ಲಿಸಬೇಕು ಎಂಬ ಕೂಗು ಜೋರಾಗಿದೆ. ಮುಸ್ಲಿಮರ ವಿರುದ್ಧ ಈ ರೀತಿ ಪ್ರಚಾರ ಕೈಗೊಂಡಿರುವ ಕೂಗುಮಾರಿಗಳು ...
ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಡಾ. ಹರಿಸಿಂಗ್ ಗೌರ್ ಸಾಗರ್ ಯೂನಿರ್ವಸಿಟಿ ಉಪಕುಲಪತಿ ನೀಲಿಮಾ ಗುಪ್ತಾ, ನಾವು ಈಗಾಗಲೇ ತನಿಖೆ ಪ್ರಾರಂಭಿಸಿದ್ದೇವೆ. ವಿದ್ಯಾರ್ಥಿನಿ ತರಗತಿಯಲ್ಲಿ ನಮಾಜ್ ಮಾಡಿದ್ದರ ಬಗ್ಗೆ ತನಿಖೆ ನಡೆಸಲು ಒಂದು ಸಮಿತಿಯನ್ನು ...
ಬಿಇಒ ಸೂಚನೆಗೆ ಮುಸ್ಲಿಂ ವಿದ್ಯಾರ್ಥಿಗಳ ಪೋಷಕರು ಒಪ್ಪಿಕೊಂಡಿದ್ದಾರೆ. ಇನ್ನು ಮುಂದೆ ಶಾಲೆಯಲ್ಲಿ ನಮಾಜ್ ಮಾಡಲ್ಲವೆಂದು ಒಪ್ಪಿಗೆ ಸೂಚಿಸಿದ್ದಾರೆ. ಸಭೆಯ ನಿರ್ಣಯದ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಕೆ ಮಾಡಲಾಗಿದೆ. ...
ಶಾಲೆಯಲ್ಲಿ ನಮಾಜ್ ಮಾಡಬೇಡಿ ಎಂದು ಮೊದಲೇ ಹೇಳಿದ್ದೇವೆ. ಶಾಲೆಯಲ್ಲಿ 232 ವಿದ್ಯಾರ್ಥಿಗಳಿದ್ದಾರೆ. ಬಿಸಿಯೂಟದ ವೇಳೆ 6ನೇ ತರಗತಿಯ ನಾಲ್ಕು ವಿದ್ಯಾರ್ಥಿನಿಯರು ನಮಾಜ್ ಮಾಡಿದ್ದಾರೆ. ಇದು ಯಾವುದೇ ಶಿಕ್ಷಕರ ಗಮನಕ್ಕೆ ಬಾರದೆ ಘಟನೆ ನಡೆದಿದೆ. ...
ಹಿಜಾಬ್ ವಿವಾದದ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಶಾಲೆಯಲ್ಲಿ ಮಕ್ಕಳು ನಮಾಜ್ ಮಾಡಿದ್ದಾರೆ. ಕಳೆದ ಮೂರು ವಾರಗಳಿಂದ ವಿದ್ಯಾರ್ಥಿಗಳು ಶಾಲಾ ಕೊಠಡಿಯಲ್ಲಿ ನಮಾಜ್ ಮಾಡುತ್ತಿದ್ದಾರೆ. ...
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಕೊಠಡಿಯೊಂದರಲ್ಲಿ ರೈಲ್ವೇ ನಿಲ್ದಾಣದಲ್ಲಿರುವ ಕೂಲಿಗಳಿಗೆ ವಿಶ್ರಾಂತಿ ಪಡೆಯಲು ಮೀಸಲಿಡಲಾಗಿರುವ ಕೊಠಡಿಯಲ್ಲಿ ಸಿಬ್ಬಂದಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ...
ಶಾಲಾ ಕೊಠಡಿಯಲ್ಲಿ ನಮಾಜ್ ಮಾಡಲು ಅನುವು ಮಾಡಿಕೊಟ್ಟ ಆರೋಪದ ಹಿನ್ನೆಲೆ ಸ್ಥಳೀಯರು ಸೇರಿದಂತೆ ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅದರಂತೆ ಬಿಇಓ ಗಿರಿಜೇಶ್ವರಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ. ...
ಯಾವಾಗ ಸರ್ಕಾರಿ ಶಾಲೆಯೊಂದರಲ್ಲಿ ನಮಾಜ್ ಮಾಡಲಾಗಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಶಿಕ್ಷಣ ಇಲಾಖೆ ಉಪನಿರ್ದೇಶಕ(ಡಿಡಿಪಿಐ) ರೇವಣಸಿದ್ದಪ್ಪ ಕೂಡಲೇ, ಮುಳಬಾಗಿಲು ಬಿಇಓ ಗಿರಿಜೇಶ್ವರಿ ಅವರಿಗೆ ಘಟನೆ ಸಂಬಂಧ ...
Haryana CM: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ...