ದಕ್ಷಿಣ ಕಾಶಿ ಕೋಲಾರದ ಎಂದೇ ಕರೆಯುವ ಅಂತರ ಗಂಗೆಗೆ ನಿತ್ಯ ನೂರಾರು ಜನ ಪ್ರವಾಸಿಗರು ಬರುತ್ತಾರೆ. ಆದರೆ, ಇಲ್ಲಿನ ಗೈಡ್ಗಳು ಹಾಗೂ ಮೂಲ ಸೌಕರ್ಯಗಳ ಕೊರತೆ ಬರುವ ಪ್ರವಾಸಿಗರನ್ನು ಸೆಳೆಯುವಲ್ಲಿ ಪ್ರವಾಸೋದ್ಯಮ ಇಲಾಖೆ ವಿಫಲವಾಗುತ್ತಿದೆ. ...
ಆಗಸ್ಟ್ 24ರ ರಾತ್ರಿ ನಂದಿ ಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿ, ನಂದಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿತ್ತು. ಅಂದಿನಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ಬಂದ್ ಆಗಿತ್ತು. ...
ಹೋಟೆಲ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದ ಸಚಿನ್, ಮಲೇಷ್ಯಾದಲ್ಲಿ ಇಂಟರ್ನ್ ಶಿಫ್ ಮುಗಿಸಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಆಕ್ಸಿಡೆಂಟ್ನಲ್ಲಿ ಆರೋಪಿ ಸಚಿನ್ ಕಾಲು ಮುರಿದಿತ್ತು. ಆಕ್ಸಿಡೆಂಟ್ ಆದ ಬಳಿಕ ಇನ್ಶೂರೆನ್ಸ್ನಿಂದ ಒಂದಿಷ್ಟು ...
Nandi Betta: ಬೆಟ್ಟ ಕುಸಿದ ಸ್ಥಳದಲ್ಲೇ ಸಿಬ್ಬಂದಿಯ ಕೊಠಡಿ ಇದೆ. ಆದರೆ, ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ತೊಂದರೆ ಆಗಿಲ್ಲ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ಘಟನೆ ಸಂಭವಿಸಿದೆ. ...
ಪ್ರವಾಸಿಗರು ಬೆಟ್ಟಕ್ಕೆ ಪ್ಲಾಸ್ಟಿಕ್ ತರುವಂತಿಲ್ಲ. ಯಾವುದೇ ಕಾರಣಕ್ಕೂ ಕೊವಿಡ್ ನಿಯಮಗಳನ್ನು ಉಲ್ಲಂಘಿಸದಂತೆ ವರ್ತಿಸಬೇಕು. ಇಲ್ಲದೇ ಹೋದರೆ ದಂಡ ಬೀಳಲಿದೆ ಅನ್ನೋದು ಕೂಡ ಪ್ರವಾಸಿಗರು ತಿಳಿದಿರಲೇ ಬೇಕಾದ ಎಚ್ಚರಿಕೆ ಅಂಶವಾಗಿದೆ. ...
ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇಯನ್ನು ಖಾಸಗಿ ಸಂಸ್ಥೆಯೊಂದು ನಿರ್ಮಿಸಲಿದ್ದು, ಈ ಸಂಸ್ಥೆಗೆ ದೇಶ ವಿದೇಶಗಳಲ್ಲಿ ರೋಪ್ ವೇಗಳನ್ನು ನಿರ್ಮಿಸಿದ ಅನುಭವಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ...