Naga Chaitanya: ನಾಗ ಚೈತನ್ಯ ಹಾಗೂ ಸಮಂತಾ ವೈಯಕ್ತಿಕ ಕಾರಣಗಳಿಂದ ಬೇರೆಯಾಗಿದ್ದಾರೆ. ಈರ್ವರೂ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ. ಹೊಸ ಚಿತ್ರವೊಂದರಲ್ಲಿ ಈರ್ವರೂ ಜತೆಯಾಗಿ ತೆರೆಹಂಚಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದರ ಅಸಲಿಯತ್ತೇನು? ಇಲ್ಲಿದೆ ನೋಡಿ. ...
ಸಮಂತಾ ಹಾಗೂ ನಾಗ ಚೈತನ್ಯ ಜತೆಗೆ ನಂದಿನಿ ರೆಡ್ಡಿ ಒಳ್ಳೆಯ ಫ್ರೆಂಡ್ಶಿಪ್ ಹೊಂದಿದ್ದಾರೆ. ಇಬ್ಬರ ನಡುವೆ ಪರಿಚಯ ಬೆಳೆದು, ಒಳ್ಳೆಯ ಬಾಂಧವ್ಯ ಮೂಡೋಕೆ ಇವರು ಪ್ರಮುಖ ಕಾರಣ ಎನ್ನುವ ಮಾತು ಕೂಡ ಇದೆ. ...