Nanjanagud | Srikanteshwara Hundi Collection: ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಕಾಣಿಕೆ ಎಣಿಕೆ ಕಾರ್ಯ ನಡೆದಿದೆ. ಈ ಬಾರಿ 2.40 ಕೋಟಿ ಸಂಗ್ರಹವಾಗಿದೆ. ಕಾಣಿಕೆಯಾಗಿ ನಿಷೇಧಿತ ನೋಟುಗಳನ್ನೂ ಸಮರ್ಪಿಸಲಾಗಿದೆ. ...
ನಂಜನಗೂಡು ತಹಶೀಲ್ದಾರ್ ತಲೆದಂಡವಾಗಿದೆ. ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಪಕ್ಷದ ಹಲವು ನಾಯಕರು ಕೂಡ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದರು. ...
Pratap Simha: ಮೈಸೂರಿನಲ್ಲಿ ಇನ್ನು 92 ದೇವಾಲಯಗಳು ವಿವಿಧ ಮೂಲೆಗಳಲ್ಲಿವೆ. ಅವುಗಳನ್ನು ಯಾವುದೇ ಕಾರಣಕ್ಕೂ ಮುಟ್ಟಲು ಬಿಡಲ್ಲ. ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. ...
ಮೈಸೂರು: ಕಬಿನಿ ನಾಲೆಯಲ್ಲಿ ಈಜಲು ಹೋದ BSP ತಾಲೂಕು ಅಧ್ಯಕ್ಷ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಗಾರಿಪುರದಲ್ಲಿ ನಡೆದಿದೆ. 48 ವರ್ಷದ ರಾಮಚಂದ್ರಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ವಾಕಿಂಗ್ ಮುಗಿಸಿ, ನಾಲೆಗೆ ಈಜಲು ಇಳಿದಿದ್ದರು ...
ಮೈಸೂರು: ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಸರಗಳ್ಳರು ಕೈಚಳಕ ತೋರಿಸಿದ್ದಾರೆ. ಪಟ್ಟಣದ ಬಸವನಗುಡಿ ಬಡಾವಣೆಯಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬ್ಯಾಂಕ್ ಉದ್ಯೋಗಿಯ ಸರವನ್ನು ಖದೀಮರು ಕಸಿದು ಪರಾರಿಯಾಗಿದ್ದಾರೆ. ಪಟ್ಟಣದ MDCC ಬ್ಯಾಂಕ್ ...
ಮೈಸೂರು: ಜಿಲ್ಲೆಯ ನಂಜನಗೂಡು THO ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ CEO ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ FIR ದಾಖಲಾಗಿದೆ. ಜಿಲ್ಲೆಯ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು IPC ಸೆಕ್ಷನ್ ...