ಸಹಜ ಆಕ್ರೋಶ ಬೇರೆ, ಉದ್ದೇಶಪೂರ್ವಕ ಹಾನಿ ಬೇರೆ. ಕಂಪನಿಯಲ್ಲಿ 470 ಕೋಟಿ ರೂ. ಸಾಮಗ್ರಿ ಹಾನಿ ಆಗಿದೆ. ಇದು ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ...
ಸರಕಾರ ಕಾರ್ಮಿಕರ ಪರ ನಿಲ್ಲಬೇಕೇ ಹೊರತು ಕಂಪನಿಯ ಪರವಾಗಲ್ಲ. ಕಾರ್ಮಿಕರಿಗೆ ಸಿಗಬೇಕಿರುವ ಬಾಕಿ ವೇತನ ನೀಡಬೇಕು ಎಂದು ಕಾರ್ಮಿಕ ಸಂಘಟನೆಯ ಮುಖಂಡ ಮಾಜಿ ಶಾಸಕ ಜಿ.ವಿ ಶ್ರೀರಾಮ ರೆಡ್ಡಿ ಹೇಳಿದ್ದಾರೆ ...
ಕಾರ್ಮಿಕರ ದಾಂದಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ ಶೀಘ್ರದಲ್ಲೇ ಕೆಲಸ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲ ಕಿಡಿಗೇಡಿಗಳು ಮಾಡಿದ ತಪ್ಪಿನಿಂದ ಕೆಲಸವಿಲ್ಲದೇ ಕಂಗಲಾಗಿದ್ದ ಅದೆಷ್ಟೋ ಕಾರ್ಮಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ...
ಒಂದು ವರ್ಷದ ಹಿಂದಷ್ಟೇ ಕಾರ್ಯಾರಂಭ ಮಾಡಿದ್ದ ವಿಶ್ವದ ಪ್ರತಿಷ್ಠಿತ ಕಂಪನಿಯಲ್ಲಿ ಜೀವನ ಉಜ್ವಲವಾಗುತ್ತದೆ ಎಂದು ಕನಸು ಕಟ್ಟಿಕೊಂಡಿದ್ದ ಕಾರ್ಮಿಕರೇ ಸಂಬಳ ನೀಡಲಿಲ್ಲ ಅನ್ನೋ ಕಾರಣಕ್ಕೇ ಕಂಪನಿಯನ್ನೇ ಧ್ವಂಸ ಮಾಡಿದ್ದಾರೆ. ...
ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಌಪಲ್ iPhone ತಯಾರಕ ವಿಸ್ಟ್ರಾನ್ ಇನ್ಫೋಕಾಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಮೇಲೆ ಕಾರ್ಮಿಕರು ನಡೆಸಿದ ದಾಳಿಯಲ್ಲಿ ಸಂಸ್ಥೆಗೆ ಸುಮಾರು 437.70 ಕೋಟಿ ರೂಪಾಯಿ ನಷ್ಟವಾಗಿದೆ. ಈ ನಡುವೆ, ಪ್ರಕರಣಕ್ಕೆ ...
ವೇತನ ನೀಡಿಲ್ಲ ಎಂದು ಆರೋಪ ಮಾಡಿ ಕಂಪನಿ ಆವರಣದಲ್ಲಿ ಕಾರ್ಮಿಕರು ದಾಂಧಲೆ ನಡೆಸಿರುವ ಘಟನೆ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ ...