ಡಬಲ್ ಇಂಜಿನ್ ಕರ್ನಾಟಕದ ಅಭಿವೃದ್ಧಿಗೆ ಭರವಸೆ ನೀಡಿತ್ತು. ಆ ಭರವಸೆಗಳಿಗೆ ಇಂದು ನಾವೆಲ್ಲಾ ಸಾಕ್ಷಿಯಾಗಿದ್ದೇವೆ. ನಿಮ್ಮ ಸೇವೆಗೆ ನಾವು ಸದಾ ಸಿದ್ಧರಿದ್ದೇವೆ ಎಂದು ಮೋದಿ ಹೇಳಿದರು. ...
ಇಂದು ಸಂಜೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷವಾದ ಊಟ-ಉಪಚಾರದ ಮೆನು ರೆಡಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಗಾಗಿ ಶುದ್ಧ ಸಸ್ಯಾಹಾರಿ ಊಟ ತಯಾರಿಸಲಾಗಿದೆ. ...
ಪ್ರವಾಹ ಉಂಟಾದ ಸಂದರ್ಭದಲ್ಲಿ ಜನರೆಲ್ಲ ಬೀದಿಗೆ ಬಿದ್ದಿದ್ದರು. ಪ್ರಕೃತಿ ವಿಕೋಪ ಉಂಟಾದಾಗ ಸರ್ಕಾರಗಳು ಗಮನಹರಿಸಬೇಕು. ಯೋಗ ನಿರಂತರ ನಡೆಯುವ ಪ್ರಕ್ರಿಯೆ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು. ...
ಬಗೆಬಗೆಯ ಹೂವುಗಳಿಂದ ವಿವಿ ಪ್ರವೇಶ ದ್ವಾರಕ್ಕೆ ಅಲಂಕಾರ ಮಾಡಲಾಗಿದೆ. ಮೋದಿ, ಸಿಎಂ ಬೊಮ್ಮಾಯಿ, ಸಚಿವ ಮುನಿರತ್ನ ಭಾವಚಿತ್ರವಿರುವ ಬ್ಯಾನರ್ ಹಾಕಿದ್ದು, ಪ್ರವೇಶ ದ್ವಾರದ ಬಳಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ...