ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾತುರಾಮ್ ಗೋಡ್ಸೆ ಹೆಸರಿನ ನಾಮಫಲಕ ಅವಳವಡಿಸಿರುವ ವಿಚಾರವಾಗಿ ಕಾರ್ಕಳ ಯುವ ಕಾಂಗ್ರೆಸ್ ಮುಖಂಡರು ಬೋಳ ಗ್ರಾಮ ಪಂಚಾಯತ್ ಭೇಟಿಕೊಟ್ಟು ನಾಮಫಲಕ ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ. ...
ಮೀರತ್ ನಗರದ ಹೆಸರನ್ನು ಗೋಡ್ಸೆ ನಗರವಾಗಿ ಬದಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದೂ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಅಭಿಷೇಕ್ ಅಗರ್ವಾಲ್ ಪತ್ರ ಬರೆಯುವುದಾಗಿ ಘೋಷಿಸಿದರು. ...
5-8 ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭಾಷಣ ಸ್ಪರ್ಧೆಯ ವಿಜಯಿಗಳಿಗೆ ಬಹುಮಾನವನ್ನೂ ವಿತರಿಸಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಅಭಿವೃದ್ಧಿ ಅಧಿಕಾರಿ ನೀತಾಬೆನ್ ಗವ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ...
ರಾಜಕೀಯದ ಮೂಲಕ ರಾಷ್ಟ್ರವನ್ನು ವಶಪಡಿಸಿಕೊಳ್ಳುವುದು ಇಸ್ಲಾಂನ ಗುರಿಯಾಗಿದೆ. ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಂ ಗೋಡ್ಸೆಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದು ಕಾಳಿಚರಣ್ ಮಹಾರಾಜ್ ಹೇಳಿದ್ದರು. ...
ನಾಥೂರಾಮ್ ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ಕಳೆದ ವಾರ ಹಿಂದೂ ಮಹಾಸಭಾದ ಕಾರ್ಯಕರ್ತರು ಮಣ್ಣನ್ನು ತಂದಿದ್ದಾರೆ. ಈ ಮಣ್ಣನ್ನು ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು ...
ಟಾಲಿವುಡ್ ಸ್ಟಾರ್ ಸಿದ್ಧಾರ್ಥ್ ನಾಥೂರಾಮ್ ಗೋಡ್ಸೆಯನ್ನು ಹೇಡಿ ಎಂದು ಕರೆದಿದ್ದಾರೆ. ಆತನೊಬ್ಬ ಉಗ್ರ, ಕೊಲೆಗೆಡುಕ, ಆತನ ಹೆಸರು ಯಾವತ್ತಿದ್ದರೂ ಭಾರತೀಯರ ಪಾಲಿಗೆ ನಾಚಿಕೆ ತರುತ್ತದೆ. ಗಾಂಧೀಜಿ ಅಮರ್ ರಹೆ ಎಂದಿದ್ದಾರೆ. ...
ದಕ್ಷಿಣ ಕನ್ನಡ: ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಒಬ್ಬರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವೀರ ಸಾವರ್ಕರ್ಗೆ ಭಾರತ ರತ್ನ ...