ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ...
ಬೆಳಗಾವಿ ಡಿಸಿ ಎಂ.ಜಿ.ಹಿರೇಮಠ ನೇತೃತ್ವದಲ್ಲಿ ಸಭೆ ನಡೆಸಿ ರೈತರ ಮನವೊಲಿಸುವ ಪ್ರಯತ್ನ ನಡೆದಿತ್ತು. ಆದ್ರೆ ಅದು ವಿಫಲವಾಗಿದೆ. ನಿನ್ನೆ ಅಷ್ಟೆಲ್ಲಾ ಭಯಾನಕ ಘಟನೆಗಳು ನಡೆದಿದ್ದರೂ ಇಂದು ಮತ್ತೆ ಕಾಮಗಾರಿ ಆರಂಭಿಸಲು ಜಿಲ್ಲಾಡಳಿ ಮುಂದಾಗಿದೆ. ...
ಈ ರಸ್ತೆಯನ್ನು 1999 ರಿಂದ 2024 ರವರೆಗೆ ಅಶೋಕ ಖೇಣಿ ಒಡೆತನದ ನಂದಿ ಹೈವೇ ಡೆವೆಲಪರ್ಸ್ ಲಿಮಿಟೆಡ್ ನಿರ್ವಹಿಸುತ್ತಿದ್ದು, ಒಪ್ಪಂದ 2024 ರ ಮೇ 25 ಕ್ಕೆ ಮುಕ್ತಾಯವಾಗಲಿದೆ. ಬೈಪಾಸ್ನಲ್ಲಿ 2021 ರ ಜ. ...
Dharwad road accident ಅವಳಿ ನಗರಕ್ಕೆ ಕೊಡಬೇಕಾಗಿರೋ ಪ್ರಾಶಸ್ತ್ಯವನ್ನು ಯಾವ ಸರ್ಕಾರಗಳೂ ಕೊಡುತ್ತಿಲ್ಲ ಅನ್ನುವ ಅಸಮಾಧಾನ ಹುಬ್ಬಳ್ಳಿ-ಧಾರವಾಡ ನಗರಗಳ ಜನರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿ ಸಣ್ಣ ಕೆಲಸವೂ ದೊಡ್ಡ ಗುಡ್ಡವಾಗಿ ಪರಿಣಮಿಸಿಬಿಡುತ್ತದೆ. ...
Dharwad Road Accident ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವುವಿಸಿದೆ. ಘಟನೆಯಲ್ಲಿ 11 ಜನ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ...
ನೆಲಮಂಗಲ: ವಾರಾಂತ್ಯದಲ್ಲಿ ನಗರದಿಂದ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಟ್ರಾಫಿಕ್ ಸಮಸ್ಯೆ ಎದುರಿಸುವ ಪ್ರಯಾಣಿಕರು, ಈಗ ಮತ್ತೊಂದು ಕಾರಣಕ್ಕೆ ಟ್ರಾಫಿಕ್ನಲ್ಲಿ ಗಂಟೆಗಳ ಕಾಲ ನಿಲ್ಲುವ ಪರಿಸ್ಥಿತಿ ಇಂದು ಎದುರಾಗಿದೆ. ಬೆಂಗಳೂರು ಉತ್ತರ ತಾಲೂಕಿನ ...
ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯೊಡೆದು ಸ್ವಾಮೀಜಿ ಸೇರಿದಂತೆ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ...
ನೆಲಮಂಗಲ: KSRTC ಬಸ್ ಮತ್ತು ಎರಡು ಲಾರಿಗಳ ನಡುವೆ ಸರಣಿ ಅಪಘಾತವಾಗಿರುವ ಭೀಕರ ಘಟನೆ ಮಾದವಾರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪೆಟ್ರೋಲ್ ಟ್ಯಾಂಕರ್ ಲಾರಿಯನ್ನು ಓವರ್ಟೇಕ್ ಮಾಡುವ ವೇಳೆ ಬಸ್ ಡಿಕ್ಕಿಯಾಗಿದೆ. ...