ಭಯೋತ್ಪಾದಕ ಸಂಘಟನೆ ಎಲ್ಇಟಿಗೆ ಸೇರಲು ಯುವಕರನ್ನು ಪ್ರೇರೇಪಿಸುವ ಮತ್ತು ಅವರನ್ನ ನೇಮಕ ಮಾಡಿಕೊಳ್ಳುತ್ತಿರುವ ಕೇಸ್ಗೆ ಸಂಬಂಧಪಟ್ಟಂತೆ ಬುಧವಾರ ಎನ್ಐಎ ಜಮ್ಮು-ಕಾಶ್ಮೀರದ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ...
ಬಾಷಾರ ಮತ್ತೊಬ್ಬ ಪುತ್ರ ಅನಾಸ್ ಪತ್ನಿ ದೀಪ್ತಿ ಮೇಲೆ ಎನ್ಐಎ ಅಧಿಕಾರಿಗಳಿಗೆ ಅನುಮಾನವಿತ್ತು. ಇದೀಗ ಮತ್ತೆ ಅವರ ಮನೆ ಮೇಲೆ ದಾಳಿ ನಡೆಸಿರುವ ಎನ್ಐಎ ಸಿಬ್ಬಂದಿ ದೀಪ್ತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ...