Raipur Chopper Crash: ಪೈಲಟ್ಗಳು ಹೆಲಿಕಾಪ್ಟರ್ ಅನ್ನು ಇಳಿಸಲು ಪ್ರಯತ್ನಿಸಿದಾಗ ಹೆಲಿಕಾಪ್ಟರ್ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರಿರಲಿಲ್ಲ. ...
RailTel: ರೈಲ್ವೇ ನಿಲ್ದಾಣಗಳಲ್ಲಿ ಈ PM-WANI ವೈ-ಫೈ ಸೇವೆಯನ್ನು ಪಡೆಯಲು ಗೂಗಲ್ ಪ್ಲೇ ಸ್ಟೋರ್ನಿಂದ ಆ್ಯಂಡ್ರಾಯ್ಡ್ ಆಧಾರಿತ ಅಪ್ಲಿಕೇಶನ್ Wi-DOT ಅನ್ನು ಡೌನ್ಲೋಡ್ ಮಾಡಬೇಕಾಗುತ್ತದೆ. ...
ಮೇ 7ರಂದು ಫಿಲಿಪೈನ್ಸ್ನ ಮನಿಲಾದಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ 2022-2024ಕ್ಕೆ ಏಷ್ಯನ್ ಚುನಾವಣಾ ಪ್ರಾಧಿಕಾರಗಳ ಸಂಘದ ಹೊಸ ಅಧ್ಯಕ್ಷರಾಗಿ ಭಾರತವನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ...
Viral News: ಕೆಲವು ತಿಂಗಳುಗಳಿಂದ ಆ ಗ್ರಾಮದ ಜನರು ಆಗಾಗ ವಿದ್ಯುತ್ ಕಡಿತವನ್ನು ಅನುಭವಿಸುತ್ತಿದ್ದರು. ಇದಕ್ಕೆ ನಿಖರವಾದ ಸಮಸ್ಯೆ ಏನೆಂದು ಕಂಡುಹಿಡಿಯಲು ಅವರು ನಿರ್ಧರಿಸಿದರು. ಆಗ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ...
ಚಾರ್ ಧಾಮ್ ಗಳಿಗೆ ಪ್ರತಿ ವರ್ಷ ಸಾವಿರಾರು ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ. ಈ ವರ್ಷ ಈ ತಿಂಗಳ 3ನೇ ತಾರೀಖಿನಿಂದ ಚಾರ್ ಧಾಮ್ ಯಾತ್ರೆಗೆ ಅವಕಾಶ ನೀಡಲಾಗಿದೆ. ಕಳೆದ 6 ದಿನಗಳಲ್ಲೇ ಚಾರ್ ಧಾಮ್ ...