ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರು ಅತಿವೇಗದಲ್ಲಿ ಚಲಿಸುತ್ತಿದ್ದರಿಂದ ಏಳು ಮಂದಿ ತಕ್ಷಣವೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ...
Asani Cyclone: ಮುಂದಿನ ಮೂರು ದಿನಗಳ ಕಾಲ ಅಂಡಮಾನ್ ಸಮುದ್ರ ಮತ್ತು ಆಗ್ನೇಯ ಬಂಗಾಳಕೊಲ್ಲಿಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಒಡಿಶಾ, ಆಂಧ್ರ ಪ್ರದೇಶದಲ್ಲಿ ಅಸಾನಿ ಚಂಡಮಾರುತದಿಂದ ಹೈ ಅಲರ್ಟ್ ಘೋಷಿಸಲಾಗಿದೆ. ...
ಮೊದಲ ವರ್ಷದ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಸಿಎಂ ಸ್ಟಾಲಿನ್ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರವನ್ನು ಒದಗಿಸುವುದು, ಪೌಷ್ಠಿಕಾಂಶವನ್ನು ಒದಗಿಸುವುದು ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದ್ದಾರೆ. ...
ಒಂದೇ ಮನೆಯಲ್ಲಿ ಮೂವರು ಮಹಿಳೆಯರೊಂದಿಗೆ ವಾಸವಾಗಿದ್ದ ಮೌರ್ಯ ಅವರಿಗೆ 6 ಮಕ್ಕಳೂ ಜನಿಸಿದ್ದರು. ಇದೀಗ ಮಕ್ಕಳ ಸಮ್ಮುಖದಲ್ಲಿ ಬುಡಕಟ್ಟು ಸಂಪ್ರದಾಯದಂತೆ ಒಂದೇ ಮಂಟಪದಲ್ಲಿ ಅವರು ಮೂವರು ಮಹಿಳೆಯರನ್ನು ಮದುವೆಯಾಗಿದ್ದಾರೆ. ...