ಈ ನಡುವೆ ಕೇಂದ್ರ ಸರ್ಕಾರವು ಶಿವಸೇನೆಯ 15 ಬಂಡಾಯ ಶಾಸಕರಿಗೆ Y+ ಭದ್ರತೆಯನ್ನು ಒದಗಿಸಿದೆ. ...
ಒಟ್ಟು ಐದು ರಾಜ್ಯಗಳಲ್ಲಿ ಜೂನ್ 23ರಂದು ಉಪ ಚುನಾವಣೆಗಳು ನಡೆದಿದ್ದವು. ...
ಇದು ಐದನೇ ದಿನದ ವಿಚಾರಣೆಯಾಗಿದ್ದು, ಈವರೆಗೆ 40 ಗಂಟೆಗಳ ಕಾಲ ರಾಹುಲ್ ವಿಚಾರಣೆ ಎದುರಿಸಿದ್ದಾರೆ. ...
ಇದು ರಾಹುಲ್ ಅವರು ಎದುರಿಸುತ್ತಿರುವ 4ನೇ ವಿಚಾರಣೆ. ಈವರೆಗೆ ಸುಮಾರು 30 ತಾಸುಗಳ ಅವಧಿಗೆ ರಾಹುಲ್ ವಿಚಾರಣೆ ನಡೆದಿದೆ. ...
ದೆಹಲಿ ಪೊಲೀಸರು ಸತ್ಯಾಗ್ರಹಕ್ಕೆ ಅನುಮತಿ ನಿರಾಕರಿಸಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಿಂದ ಇಡಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಲು ಕಾಂಗ್ರೆಸ್ ಉದ್ದೇಶಿಸಿತ್ತು. ...
Presidential Election: ದೇಶವನ್ನು ಒಡೆಯಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಎಲ್ಲ ವಿರೋಧ ಪಕ್ಷಗಳೂ ಒಂದಾಗಿ ನಿಲ್ಲಬೇಕಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ...
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ್ದ ಎಲ್ಲ ಮಸೀದಿಗಳಲ್ಲಿ ಶಿವಲಿಂಗ ಹುಡುಕಬೇಡಿ ಎಂಬ ಹೇಳಿಕೆಯು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ...
'ನರೇಂದ್ರ ಮೊದಿ ಅವರ ನಾಯಕತ್ವದಲ್ಲಿ ಸಣ್ಣ ಯೋಧನಾಗಿ ಕೆಲಸ ಮಾಡುತ್ತೇನೆ’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ...
ಕುಸುರಿ ಕೆಲಸ ಮಾಡಿರುವ ಶಿಲೆಯೊಂದನ್ನು ಸ್ಥಾಪಿಸುವ ಮೂಲಕ ಯೋಗಿ ಆದಿತ್ಯನಾಥ್ ಧಾರ್ಮಿಕ ವಿಧಿಗಳನ್ನು ನೆರವೇರಿಸಲಿದ್ದಾರೆ. ...
ಹಲವು ಕಾಂಗ್ರೆಸ್ ನಾಯಕರು ರಾಜ್ಯಸಭೆ ಟಿಕೆಟ್ ನಿರಾಕರಣೆಯ ನಂತರ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ...
Channel No. 1653
Channel No. 976
Channel No. 675
Channel No. 1766
Channel No. 272