ಇಬ್ಬರು ಎನ್ಸಿಪಿ ನಾಯಕರ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ ವಿರೋಧಿಸಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯಡಿ ಕೈದಿಗಳಿಗೆ ಮತದಾನದ ಹಕ್ಕು ಇಲ್ಲ, ಯಾವುದೇ ಚುನಾವಣೆಯಲ್ಲಿ ಅವರು ಮತ ಚಲಾಯಿಸುವಂತಿಲ್ಲ... ...
ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಬಿಡುಗಡೆ ಕೋರಿ ಮಹಾರಾಷ್ಟ್ರ ಸಚಿವ ಮತ್ತು ಎನ್ಸಿಪಿ ನಾಯಕ ನವಾಬ್ ಮಲಿಕ್ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ...
ನವಾಬ್ ಮಲಿಕ್ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿರುವ ಬಾಂಬೆ ಹೈಕೋರ್ಟ್ನ ಆದೇಶದ ವಿರುದ್ಧ ಸಚಿವ ನವಾಬ್ ಮಲಿಕ್ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದಾರೆ. ...
Nawab Malik ಕಳೆದ ವಾರ ಮಲಿಕ್ ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ತನ್ನ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಲು ಇಡಿಗೆ ನಿರ್ದೇಶಿಸುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ...
ಸಚಿವ ನಾರಾಯಣ್ ರಾಣೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಅವಹೇಳನ ಮಾಡಿದ್ದರು. ಸ್ವಾತಂತ್ರ್ಯೋತ್ಸವದ ಭಾಷಣ ಮಾಡುವಾಗ ಉದ್ಧವ್ ಠಾಕ್ರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ವರ್ಷವನ್ನು ತಪ್ಪಾಗಿ ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಎಡವಟ್ಟು ...
ಭೂಗತ ದೊರೆ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಫೆಬ್ರವರಿ 23ರಂದು ಜಾರಿ ನಿರ್ದೇಶನಾಲಯವು ನವಾಬ್ ಮಲಿಕ್ ಅವರನ್ನು ಬಂಧಿಸಿತ್ತು. ...
ಫೆ.25ಕ್ಕೆ ನವಾಬ್ ಮಲಿಕ್ ಅವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದರು. ಫೆ.28ಕ್ಕೆ ಅಲ್ಲಿಂದ ಡಿಸ್ಚಾರ್ಜ್ ಆದರು. ಆ ಅವಧಿಯಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಲು ಸಾಧ್ಯವಾಗಲಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ...
ಇಂದು ಬೆಳಗ್ಗೆ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನವಾಬ್ ಮಲಿಕ್ ಅವರನ್ನು ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ಇಡಿ ಅಧಿಕಾರಿಗಳು ಜೆಜೆ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಗ ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. ...
ಭೂಗತ ಪಾತಕಿ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್ ಇಬ್ರಾಹಿಂ ಆತನ ಸಹೋದರ ಅನೀಸ್ ಇಕ್ಬಾಲ್, ಸಹಾಯಕ ಚೋಟಾ ಶಕೀಲ್ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ...
ಕಳೆದ ವಾರ ಇ.ಡಿ. ಮುಂಬೈನಲ್ಲಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಸಂಬಂಧಪಟ್ಟ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ರೇಡ್ ಮಾಡಿತ್ತು. ರಾಷ್ಟ್ರೀಯ ತನಿಖಾ ದಳ (NIA) ದಾಖಲಿಸಿದ್ದ ಎಫ್ಐಆರ್ ಆಧಾರದಲ್ಲಿ ಇ.ಡಿ. ಈ ದಾಳಿ ...