Home » New farm Laws
ಕೃಷಿ ಸಂಬಂಧಿ ವಿಚಾರಗಳಲ್ಲಿ ಶರದ್ ಪವಾರ್ ಪರಿಣತಿಯನ್ನು ಹೊಂದಿದ್ದಾರೆ. ಕೃಷಿ ವಲಯದಲ್ಲಿ ಇಂತಹುದೇ ಬದಲಾವಣೆಗಳನ್ನು ತರಲು ಈ ಮೊದಲು ಅವರೂ ಪ್ರಯತ್ನಿಸಿದ್ದರು ಎಂದು ತೋಮರ್ ಹೇಳಿದ್ದಾರೆ. ...
ಗಾಜಿಪುರ್ನಲ್ಲಿ ನೆಲೆಯೂರಿರುವ ಟ್ರ್ಯಾಕ್ಟರ್ಗಳಲ್ಲಿ ರಾಷ್ಟ್ರ ನಾಯಕರ, ಸ್ವಾತಂತ್ರ್ಯ ಹೋರಾಟಗಾರರ ಫೊಟೊ ರಾರಾಜಿಸುತ್ತಿದೆ. ಜೊತೆಗೆ, ‘ಗರ್ವ್ ಸೇ ಕಹೊ ಕಿಸಾನ್ ಕೆ ಪುತ್ರ ಹೊ’ (ಹೆಮ್ಮೆಯಿಂದ ಹೇಳು, ನಾನು ರೈತನ ಮಗನೆಂದು) ಎಂಬ ಘೋಷಣೆಗಳು ಕಾಣಿಸಿಕೊಂಡಿವೆ. ...
ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗುತ್ತಿದೆ. ಆದರೆ, ನಾವು ಇನ್ನೂ ಸಹಮತಕ್ಕೆ ಬಂದಿಲ್ಲ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ...
ಮೋದಿಜೀ, ಯೋಗಿಜೀ ಹಾಗೂ ಎಲ್ಲರೂ ಜಾಗೃತರಾಗಿ ಕೇಳಿರಿ. ಪ್ರತಿಭಟನಾ ನಿರತ ರೈತರು ಅವಮಾನ ಮತ್ತು ಮಾನಹಾನಿಗೊಂಡು ಈ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ. ...
ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ವಿಪಕ್ಷಗಳು ತೀರ್ಮಾನಿಸಿವೆ. ...
ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಮತ್ತು ಭಾರತೀಯ ಕಿಸಾನ್ ಯೂನಿಯನ್ ಭಾನುಪ್ರತಾಪ್ ಬಣ ನಡೆಯುತ್ತಿರುವ ಹೋರಾಟದಿಂದ ಹಿಂದೆ ಸರಿದಿವೆ. ...
ಪ್ರತಿಭಟನಾ ನಿರತ ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಸಾವಿರಾರು ಟ್ರಾಕ್ಟರ್ಗಳು ದೆಹಲಿ ಪ್ರವೇಶಿಸಲು, ರೈತ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿ ನಿಂತಿವೆ. ...
ಸುಮಾರು 15,000 ರೈತರು ನಿನ್ನೆಯೇ ನಾಸಿಕ್ನಿಂದ ಮುಂಬೈಗೆ ವಾಹನದ ಮೂಲಕ ಪ್ರಯಾಣ ಆರಂಭಿಸಿದ್ದರು. ಗಾಲ್ಫ್ ಕ್ಲಬ್ ಮೈದಾನದಿಂದ ಆರಂಭಗೊಂಡ ಪ್ರತಿಭಟನಾ ಪ್ರಯಾಣದಲ್ಲಿ ನೂರಾರು ಟೆಂಪೋ ಹಾಗೂ ಇತರ ವಾಹನಗಳು ಭಾಗವಹಿಸಿವೆ. ...
ದೆಹಲಿಯ ಪ್ರಸ್ತುತ ಶೀತಲ ವಾತಾವರಣದಲ್ಲಿ ಒಗೆದು ಹಾಕಿದ ಬಟ್ಟೆಗಳು ಒಣಗುವುದಕ್ಕೆ ಹೆಚ್ಚು ಸಮಯ ಬೇಕಾಗಿರುವುದರಿಂದ ಇಸ್ತ್ರಿ ಮಾರ್ಗ ಕಂಡುಕೊಳ್ಳಲಾಗಿದೆ. ...
ಖಾಲಿ ಕುರ್ಚಿಗೆ ಚೀಟಿ ಅಂಟಿಸಿ ಪಂಥಾಹ್ವಾನ ಮಾಡಿದ್ದು, ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ಬಗ್ಗೆ ನಮಗೆ ತಿಳಿಸ ಬನ್ನಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧರಣಿನಿರತ ರೈತರು ಒತ್ತಾಯಿಸಿದ್ದಾರೆ. ...