ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್ಗಳಿಗೆ ನೋಟಿಸ್ ಅಂಟಿಸಿ ಬೀಗ ಜಡಿದಿದ್ದಾರೆ. ಅಲ್ಲದೆ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ವಿದ್ಯುತ್ ಕಟ್ ಮಾಡಿಸಿದ್ದಾರೆ. ಎರಡು ದಿನಗಳಲ್ಲಿ ರೆಸಾರ್ಟ್ ತೆರವು ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಖುದ್ದು ರೆಸಾರ್ಟ್ ಮಾಲೀಕರನ್ನು ...
ಇಂದು (ಡಿಸೆಂಬರ್ 29) ಪೊಲೀಸ್ ಆಯುಕ್ತರ ಕಚೇರಿಯಲ್ಲಿ ತುರ್ತು ಸಭೆ ನಡೆಸಲಾಗಿದೆ. ಮಾರ್ಷಲ್ಗಳ ಜತೆ ಹೋಮ್ ಗಾರ್ಡ್ಗಳ ನಿಯೋಜನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಭೆಯಲ್ಲಿ ತೀರ್ಮಾನ ಮಾಡಿದ್ದಾರೆ. ...
10 ಗಂಟೆಗೆ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಆಗಲಿದೆ. ಹೊಸ ವರ್ಷಕ್ಕೆ ಸರ್ಕಾರದಿಂದ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗಿದೆ. ಹೋಟೆಲ್ಗಳು ಪಬ್ಗಳು 10 ಗಂಟೆಗೆ ಬಂದ್ ಆಗಲಿದೆ ಎಂದು ಮೈಸೂರು ನಗರ ಆಯುಕ್ತ ಡಾ ಚಂದ್ರಗುಪ್ತ ...
Mozzarella Sticks Recipe: ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆ ಈ ಬಾರಿ ಮನೆಯಲ್ಲೇ ಹೊಸ ವರ್ಷ ಆಚರಿಸುವ ಪರಿಸ್ಥಿತಿ ಎದುರಾಗಿದೆ. ...
ವಾಸ್ತು ಶಾಸ್ತ್ರದ ಪ್ರಕಾರ, ಪ್ರಗತಿ, ಸಂಪತ್ತು ಮತ್ತು ಸಂತೋಷ ಮತ್ತು ಸಮೃದ್ಧಿಗಾಗಿ ನೀವು ಹೊಸ ವರ್ಷದ ದಿನದಂದು ಅನೇಕ ವಾಸ್ತು ಕ್ರಮಗಳನ್ನು ಅನುಸರಿಸಬಹುದು. ಹೀಗಾಗಿ ಈ ದಿನ ಯಾವ ವಸ್ತುಗಳನ್ನು ಮನೆಗೆ ತಂದರೆ ಶುಭವೆಂದು ...
ಡಿ.31 ರಂದು ಮನೆಯಲ್ಲಿ ಯಾರು ಇರದಿದ್ದಾಗ ನ್ಯೂ ಇಯರ್ ಅಂತ ಫುಲ್ ಎಣ್ಣೆ ಪಾರ್ಟಿ ಮಾಡಿ ಟೈಟ್ ಆಗಿದ್ದ. ಇದೇ ವೇಳೆಗೆ ಕೊಚ್ಚಿಯಿಂದ ಅಪ್ಪ ಸ್ಯಾಮುಯೆಲ್ ನಿನಾನ್ ಕರೆ ಬರುತ್ತೆ. ಅಪ್ಪನ ಕಾಲ್ ನೋಡಿ ...
ಜನರದಲ್ಲಿ ಜಾಗೃತಿ ಮೂಡಿಸಲು ರವಿ ಕಿತ್ತೂರು ಆಪ್ತ ಸಮಾಲೋಚಕರಾಗಿ ಸೇವೆ ಮಾಡುತ್ತಿದ್ದು, ಇಲ್ಲಿನ ದೇವದಾಸಿ ಮಹಿಳೆಯರಿಗೆ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಸೂಕ್ತ ತಿಳುವಳಿಕೆ ನೀಡಿದ್ದು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಮಹಾಮಾರಿ ರೋಗ ...
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ತಡರಾತ್ರಿ ಪುಂಡರ ಗುಂಪೊಂದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಎಂದು ಮಚ್ಚೆ ಮಂಜ ಮತ್ತು ಸ್ನೇಹಿತರು ಕುಡಿದು ಕುಪ್ಪಳಿಸಿರುವುದನ್ನು ಸೆಲ್ಫಿ ...
2020 ಕರಾಳ ವರ್ಷವಾಗಿ ಸಾವು, ನೋವಿನಿಂದಲೇ ಹೆಚ್ಚಾಗಿ ತುಂಬಿದೆ. ಇನ್ನು ಕೋವಿಡ್ ನರ್ತನಕ್ಕೆ ಇಡೀ ಸಿನಿ ರಂಗ ತತ್ತರಿಸಿ ಹೋಗಿತ್ತು. ಈ ಬಗ್ಗೆ ನಿರ್ದೇಶಕ, ನಟ ರವಿತೇಜ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ...