ನಾಳೆ (ಜೂನ್ 20) ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರಿನ ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಜ್ ಕಡೆಯಿಂದ ಕೆಂಗೇರಿ, ಉತ್ತರಹಳ್ಳಿ ರಸ್ತೆ ಕಡೆಯಿಂದ ಕೆಂಗೇರಿ, ಮೈಸೂರು ಕಡೆಯ ...
ಟೌನ್ ಶಿಪ್ ಆದ ನಂತರವೇ ಟೋಲ್ ಹಣ ಸಂಗ್ರಹಿಸಬೇಕು ಎಂಬ ಷರತ್ತು ಇದೆ ಎಂದರು. ಒಂದು ದಿನಕ್ಕೆ ನೈಸ್ ಸಂಸ್ಥೆ ಸಂಗ್ರಹಿಸುತ್ತಿರುವ ಟೋಲ್ ಹಣ ಎಷ್ಟು ಎಂದು ಯಾರಾದರೂ ನೋಡಿದ್ದಾರೆಯೇ ಎಂದು ಪ್ರಶ್ನಿಸಿದರು. ...
ಮತ್ತೊಂದು ಕ್ವಾಲಿಸ್ ಕಾರಲ್ಲಿದ್ದ ನಾಲ್ವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ...
ಗಾಯಿತ್ರಿ ಬ್ರಿಡ್ಜ್ ಬಳಿ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಭಾರಿ ಮಳೆಯ ನಡುವೆ 35 ವರ್ಷದ ಯುವಕ ಬೈಕ್ ನಲ್ಲಿ ತೆರಳುತಿದ್ದ. ಈ ವೇಳೆ ಸ್ಕಿಡ್ ಆಗಿ ಬೈಕ್ ಸವಾರ ನೆಲಕ್ಕೆ ಬಿದ್ದಿದ್ದಾನೆ. ...
ನೈಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ದ ಮೂವರು ಯುವಕರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸುನಿಲ್, ಹರೀಶ್ ಮತ್ತು ನವೀನ್ ಬಂಧಿತರು. ಬೆಂಗಳೂರಿನ ಕೋಣನಕುಂಟೆ ಪೊಲೀಸರು ಮೂವರನ್ನೂ ಅರೆಸ್ಟ್ ಮಾಡಿದ್ದಾರೆ. ...
NICE ROAD FASTag ವಾಹನಗಳು ನೈಸ್ ರಸ್ತೆ ಪ್ರವೇಶಿಸಿದ ತಕ್ಷಣವೇ ಸ್ಕ್ಯಾನರ್ಗಳು ಮಾಹಿತಿ ಸಂಗ್ರಹಿಸುತ್ತವೆ. ವಾಹನಗಳು ನೈಸ್ ರಸ್ತೆಯಿಂದ ಹೊರಗೆ ಹೋದ ತಕ್ಷಣ ನಿಗದಿತ ಮೊತ್ತವನ್ನು ಕಡಿತ ಮಾಡಿಕೊಳ್ಳುತ್ತವೆ ...