Nigeria Church Attack: ಓವೊ ಪಟ್ಟಣದ ಸೇಂಟ್ ಫ್ರಾನ್ಸಿಸ್ ಕ್ಯಾಥೋಲಿಕ್ ಚರ್ಚ್ನಲ್ಲಿ ಬಂದೂಕುಧಾರಿಗಳು ಭಕ್ತರ ಮೇಲೆ ಗುಂಡು ಹಾರಿಸಿದ್ದಾರೆ ಮತ್ತು ಸ್ಫೋಟಕಗಳನ್ನು ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 50 ಜನ ಸಾವನ್ನಪ್ಪಿದ್ದಾರೆ. ...
ನೈಜೀರಿಯಾದ 9 ವರ್ಷದ ಬಾಲಕನೊಬ್ಬ ತನ್ನನ್ನು ಜಗತ್ತಿನ ಅತ್ಯಂತ ಕಿರಿಯ ಬಿಲಿಯನೆರ್ ಎಂದು ಹೇಳಿಕೊಂಡಿದ್ದಾನೆ. ಐಷಾರಾಮಿ, ಕಾರು, ದುಬಾರಿ ಬಟ್ಟೆಯನ್ನು ಧರಿಸಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ...
ಕಾರುಗಳನ್ನ ಮಾರಾಟ ಮಾಡಿ ಪರಾರಿಯಾಗಿದ್ದ ಆರೋಪಿಗಳು ಸದ್ಯ ಅರೆಸ್ಟ್ ಆಗಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಂಧಿತರಿಂದ 108 ಕಾರುಗಳಲ್ಲಿ 97 ಕಾರುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ...
ಆಂಥೋನಿ ಗುಜರಾತಿನಲ್ಲಿ ಕೆಲಸದ ನಿಮಿತ್ಯ ವಾಸವಿದ್ದ. ಔಷಧ ನೀಡುವ ವಿಚಾರದಲ್ಲಿ ನಂಬಿಸಿ ಮೋಸ ಮಾಡಿದ್ದಾನಂತೆ. ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುಜರಾತಿನಲ್ಲಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿ ತಂದಿದ್ದಾರೆ. ...
ನೈಜರ್ನ ಗರೀನ್ ಲಿಮಾನ್ ಗಣಿಯಲ್ಲಿ ದುರ್ಘಟನೆ ನಡೆದಿದೆ. ಕಾರ್ಮಿಕರು ಬಾವಿಯೊಳಗೆ ಅಗೆಯುತ್ತಿದ್ದಾಗ ಅದರ ಗೋಡೆಗಳು ಕುಸಿದಿದ್ದೇ ಇದಕ್ಕೆ ಕಾರಣ. ...
ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಎಕ್ಸ್ಟಸಿ ಮಾತ್ರೆ ಸೇರಿ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸ್ನೇಹಿತನ ಮೂಲಕ ಬೆಂಗಳೂರಿಗೆ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ...
Crime News: ಕನ್ನಡ ,ಹಿಂದಿ, ತಮಿಳು ಸೇರಿ ಹಲವು ಭಾಷೆಯಲ್ಲಿ ನಟಿಸಿದ್ದ ನೈಜೀರಿಯನ್ ಪ್ರಜೆಯನ್ನು ಬಂಧಿಸಲಾಗಿದೆ. ಆತ ಬ್ಯುಸಿನೆಸ್ ಮಾಡುವ ವ್ಯಕ್ತಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡ್ತಿದ್ದ ಎಂದು ತಿಳಿದುಬಂದಿದೆ. ಕೆಜಿ ಹಳ್ಳಿ ...
Nigeria: ಇದೀಗ ಅಪಹರಣಗೊಂಡಿರುವ ಮಕ್ಕಳು ಕಡುನಾ ಜಿಲ್ಲೆಯ ಬೆಥೆಲ್ ಬಾಪ್ಟಿಸ್ಟ್ ಹೈಸ್ಕೂಲ್ನವರಾಗಿದ್ದಾರೆ. ಕಳೆದ ಡಿಸೆಂಬರ್ನಿಂದ ಒಂದಲ್ಲ ಒಂದು ಶಾಲೆಯ ಮಕ್ಕಳನ್ನು ಅಪಹರಿಸಿ, ಹಣದೋಚಲಾಗುತ್ತಿದೆ. ...
ಆಫ್ರಿಕಾದಲ್ಲಿಯೂ ಆಫ್ರಿಕನ್ ಪ್ರಜೆಗಳಿಗೆ ನೆಲೆಯಿಲ್ಲದಂತಾಗಿದೆ. ಆಫ್ರಿಕನ್ ರಾಷ್ಟ್ರವಾಗಿದ್ದರೂ ಘಾನಾ ದೇಶದಲ್ಲಿ ನೈಜೀರಿಯನ್ನರನ್ನ ಹೊರಕಳುಹಿಸಲಾಯ್ತು, ಭಾರತವೂ ಆಫ್ರಿಕಾ ಪ್ರಜೆಗಳನ್ನು ಹೊರದಬ್ಬುತ್ತಿದೆ. ದಾಖಲಾತಿ ಪರಿಶೀಲನೆ ನೆಪದಲ್ಲಿ ಆಫ್ರಿಕನ್ ಪ್ರಜೆಗಳ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅಸಮಾಧಾನ. ...
ಅಜಾ ಫ್ರಾನ್ಸಿಸ್, ಚಾರ್ಲೀಸ್ ಚೀಮ, ಮಲಂಗ ಪಾಷಾ, ಜಸೀರ್ ಖಾನ್ಡೆ ಎಂಬ ನಾಲ್ವರನ್ನು ಬಂಧನಕ್ಕೆ ಒಳಪಡಿಸಲಾಗಿದ್ದು, ಬಾಗಲೂರು ಪ್ರದೇಶವನ್ನು ಅಡ್ಡ ಮಾಡಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದಾಗ ತಪ್ಪಿತಸ್ಥರು ಸಿಕ್ಕಿಹಾಕಿಕೊಂಡಿದ್ದಾರೆ. ...