080-46110007 ಸಂಖ್ಯೆಗೆ ಕರೆ ಮಾಡಿ ವಿದ್ಯಾರ್ಥಿಗಳು ಸಲಹೆ ಪಡೆಯಬಹುದು. ಸಹಾಯವಾಣಿ ಮೂಲಕ ವಿದ್ಯಾರ್ಥಿಗಳಿಗೆ ಟೆಲಿ ಕೌನ್ಸಿಲಿಂಗ್ ಮಾಡಲಾಗುತ್ತೆ. ಮಾನಸಿಕ ಆರೋಗ್ಯದ ಬಗ್ಗೆ ನಿಮ್ಹಾನ್ಸ್ ವೈದ್ಯರು ಮಾಹಿತಿ ನೀಡಲಿದ್ದಾರೆ. ...
Brain dead: ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ...
ಗುರುಬದನ್ ರನ್ನು ನಿಮ್ಹಾನ್ಸ್ ಗೆ ಮಂಗಳವಾರ ರಾತ್ರಿ 8 ಗಂಟೆಗೆ ಕರೆತರಲಾಗಿದೆ. ತುರ್ತು ಚಿಕಿತ್ಸೆಯ ಅವಶ್ಯಕತೆಯಿದ್ದ ಅವರಿಗೆ ರಾತ್ರಿ 1 ಗಂಟೆಯವರೆಗೆ ಅಡ್ಮಿಟ್ ಮಾಡಿಕೊಂಡಿಲ್ಲ! ಇದು ನಿಸ್ಸಂದೇಹವಾಗಿ ನಿರ್ಲಕ್ಷ್ಯತನ ಪರಮಾವಧಿ. ...
ಜನರ ಮಾನಸಿಕ ಸ್ಥಿತಿಗತಿಯನ್ನು ಸರಿಪಡಿಸಲು ಈ ಬಾರಿಯ ಬಜೆಟ್ನಲ್ಲಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.ಈ ಕುರಿತು ಬೆಂಗಳೂರಿನ ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ...
nimhans: ಆತಂಕದ ವಿಷಯವೆಂದರೆ ತಮ್ಮಲ್ಲಿ ಬೆಡ್ ಖಾಲಿ ಇಲ್ಲವೆಂದು, ಬೇರೆ ಆಸ್ಪತ್ರೆಗಾದರೂ ರೆಫರ್ ಮಾಡಿ ಬರೆದುಕೊಡಿ ಎಂದರೂ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ವಿಷಯ ತಿಳಿದು ಮಾಧ್ಯಮಗಳು ನಿಮ್ಹಾನ್ಸ್ ಆಸ್ಪತ್ರೆಯತ್ತ ಧಾವಿಸುತ್ತಿದ್ದಂತೆ ಬೇರೆ ಆಸ್ಪತ್ರೆಗೆ ರೆಫರ್ ...
ಉತ್ತಮ ಸಮಾಜ, ಜನರ ಆರೋಗ್ಯದೆಡೆಗೆ ಗಮನ ಹರಿಸುವ ನಿಟ್ಟಿನಲ್ಲಿ ‘ರಾಷ್ಟ್ರೀಯ ದೂರವಾಣಿ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯೋಜನೆಗೆ ಸಾಫ್ಟ್ವೇರ್ ತಯಾರಿಸಿದ ಬೆಂಗಳೂರಿ IITB ಯ ಪ್ರೊ. ಶ್ರೀಕಾಂತ್ ಅವರು ಟಿವಿ9 ಡಿಜಿಟಲ್ ...
ಹಾಫ್ ಹೆಲ್ಮೆಟ್ ನಿಷೇಧಿಸುವಂತೆ ನಿಮ್ಹಾನ್ಸ್ ಸರ್ಕಾರಕ್ಕೆ ಶಿಫಾರಸ್ಸು ಬಂದಿದೆ. ಬರೋಬ್ಬರಿ 1 ಲಕ್ಷ ಬೈಕ್ ಸವಾರರ ಸರ್ವೇ ನಡೆಸಿರೋ ನಿಮ್ಹಾನ್ಸ್ ವೈದ್ಯ ತಂಡ ಹೆಲ್ಮೆಟ್ ಇದ್ದಿದ್ದರೆ ಪ್ರಾಣ ಉಳೀತಿತ್ತು ಎಂದು ಅಪಘಾತಗಳ ವೈಖರಿ ನೋಡಿ, ...
ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ...
ಹಾಫ್ ಹೆಲ್ಮೆಟ್ ಧರಿಸುವದರಿಂದ ಜೀವಕ್ಕೆ ಕುತ್ತು ತರುತ್ತದೆ ಅಂತ ಅಧ್ಯಯನ ವೇಳೆ ತಿಳಿದುಬಂದಿದೆ. ನಗರದಲ್ಲಿ ನಡೆದ ಬೈಕ್ ಅಪಘಾತದ ಸಾವು ಪ್ರಕರಣಗಳ ಅಂಕಿ ಅಂಶಗಳನ್ನ ಪರಿಶೀಲಿಸಿದ ವೇಳೆ ಈ ಸತ್ಯ ಬಯಲಾಗಿದೆ. ಹಾಫ್ ಹೆಲ್ಮೆಟ್ ...
ಆಧುನಿಕ ಮಹಿಳೆಯರು ಒಬ್ಬರೇ ಜೀವನ ನಡೆಸಲು ಬಯಸುತ್ತಾರೆ. ವಿವಾಹವಾದರೂ ಮಕ್ಕಳಿಗೆ ಜನ್ಮ ನೀಡಲು ಇಷ್ಟ ಪಡುತ್ತಿಲ್ಲ. ಬದಲಾಗಿ ಬಾಡಿಗೆ ತಾಯ್ತನವನ್ನು ಅನುಸರಿಸುತ್ತಿದ್ದಾರೆ -ಡಾ.ಕೆ.ಸುಧಾಕರ್ ...