ವಾಣಿಜ್ಯ ಕಟ್ಟಡಕ್ಕೆ ಬೆಂಕಿ ಎನ್ಒಸಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ಕಟ್ಟಡದ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಕಟ್ಟಡದ ಮಾಲೀಕನನ್ನು ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ...
ಸಾಲ ಮರುಪಾವತಿಸದೆ NOC (ನಿರಾಕ್ಷೇಪಣಾ ಪತ್ರ) ನೀಡಿ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ CEO ಸುಧಾಕರ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆಮಾಡಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಂಗಲದಲ್ಲಿ ನಡೆದಿದೆ. ...