ಮಗುವನ್ನು ಸುರಕ್ಷಿತವಾಗಿ ತಂದೆ-ತಾಯಿಗೆ ನೀಡಲು ಪೊಲೀಸರಿಗೆ ಸಹಾಯ ಮಾಡಿದ್ದಕ್ಕಾಗಿ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಶಾಲೆಗೆ ಹೋಗುವ ಬಾಲಕಿಗೆ ವಿಶೇಷ ಬಹುಮಾನವನ್ನು ಘೋಷಿಸಿದ್ದಾರೆ. ...
ಒಂದು ಅದ್ಭುತ ಕಾರಣಕ್ಕೆ ಇಂಟರ್ನೆಟ್ ಸೆನ್ಸೇಶನ್ ಆಗಿರುವ ಯುವಕನಿಗೆ ಸೇನೆ ಸೇರಲು ಸಹಾಯ ಮಾಡುವುದಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಸತೀಶ್ ದುವಾ ಮುಂದೆಬಂದಿದ್ದಾರೆ. ...
ಸದ್ಯ ನಾನು ನನ್ನ ಅಣ್ಣನೊಂದಿಗೆ ಇದ್ದೇನೆ, ತಾಯಿಗೆ ಹುಷಾರಿಲ್ಲ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನೂ ಪ್ರದೀಪ್ ಮೆಹ್ರಾ, ವಿನೋದ್ ಕಪ್ರಿಯವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ತಿಳಿಸಿದ್ದಾರೆ. ...
Uttar Pradesh Election Results: ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ರಾಜಕೀಯದಲ್ಲಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಎರಡು ಮೂಢನಂಬಿಕೆಗಳಿಗೆ ಪೂರ್ಣ ವಿರಾಮ ಇಟ್ಟಿದ್ದಾರೆ. ...
ಆ ವ್ಯಕ್ತಿ ಯಾರು, ಯಾಕೆ ಕೋರ್ಟ್ ಎದುರು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದರು ಎಂಬಿತ್ಯಾದಿ ಯಾವ ಮಾಹಿತಿಯೂ ಪೊಲೀಸರಿಗೆ ಲಭ್ಯವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ...
ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಯಮುನಾ ಅಂತಾರಾಷ್ಟ್ರೀಯ ವಿಮಾನ ಪ್ರೈವೇಟ್ ಲಿಮಿಟೆಡ್ ಅಭಿವೃದ್ಧಿಗೊಳಿಸುತ್ತಿದೆ. ಜ್ಯೂರಿಚ್ ಏರ್ಪೋರ್ಟ್ ಇಂಟರ್ನ್ಯಾಷನಲ್ನ ಅಂಗಸಂಸ್ಥೆಯಾಗಿದೆ. ...
ಈ ವಿಚಾರವನ್ನು ಹುಡುಗಿ ಮನೆಗೆ ಹೋಗಿ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ತನ್ನ ಕೆಳಹೊಟ್ಟೆ ನೋಯುತ್ತಿರುವುದಾಗಿಯೂ ತಿಳಿಸಿದ್ದಾಳೆ. ಪುಟ್ಟ ಹುಡುಗಿಯ ಬಟ್ಟೆಯ ಮೇಲೆಲ್ಲ ರಕ್ತದ ಕಲೆಗಳು ಉಂಟಾಗಿದ್ದವು. ...
ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ನೋಯ್ಡಾ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತನ್ನ ಸ್ವಂತ ವೆಚ್ಚದಲ್ಲಿ ಮೂರು ತಿಂಗಳಲ್ಲಿ ಕೆಡವಲು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿತು. ...
ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅದೃಷ್ಟವಶಾತ್ ಯಾರಿಗೂ ಗಾಯ ಆಗಲಿಲ್ಲ. ದೊಡ್ಡಮಟ್ಟದಲ್ಲಿ ಯಾವುದೇ ಅಪಾಯ ಆಗಲಿಲ್ಲ. ...
Noida Fire: ನೋಯ್ಡಾದ ಸೆಕ್ಟರ್ 65ರ ಸಮೀಪದ ಬೆಹಲೋಲ್ಪುರ್ ಗ್ರಾಮದಲ್ಲಿರುವ ಕೊಳೆಗೇರಿಯಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 100ಕ್ಕಿಂತಲೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ. ...