ಸಮಿತಿಯ ಸದಸ್ಯರಾಗಬೇಕೆಂದು ಬಯಸಿದ್ದ ಕೆಲವು ತಜ್ಞರು ವೈಯಕ್ತಿಕ ತೊಂದರೆಗಳ ಕಾರಣ ನೀಡಿ ತಂಡದ ಭಾಗವಾಗಲು ನಿರಾಕರಿಸಿದ್ದರಿಂದ ವಿಷಯವು ಸಮಯ ತೆಗೆದುಕೊಳ್ಳುತ್ತಿದೆ ಎಂದು ವಿಚಾರಣೆಯ ಸಮಯದಲ್ಲಿ,ಭಾರತದ ಮುಖ್ಯ ನ್ಯಾಯಾಧೀಶರಾದ ಎನ್ ವಿ ರಮಣ ಅವರು ಹೇಳಿದರು. ...
Supreme Court: "ಇದನ್ನು ಎ ಸಾಫ್ಟ್ವೇರ್ ಅಥವಾ ಬಿ ಸಾಫ್ಟ್ವೇರ್ನಿಂದ ಮಾಡಲಾಗಿದೆಯೇ ಎಂದು ಅಫಿಡವಿಟ್ನಲ್ಲಿ ಹೇಳಲಾಗುವುದಿಲ್ಲ. ಸರ್ಕಾರದೊಂದಿಗೆ ಸಂಪರ್ಕವಿಲ್ಲದ ಡೊಮೇನ್ ತಜ್ಞರು ಇದನ್ನು ನೋಡುತ್ತಾರೆ ಮತ್ತು ನಾವು ಎಲ್ಲರನ್ನೂ ಅವರ ಮುಂದೆ ಇಡುತ್ತೇವೆ ಎಂದು ...
ಈ ವಿಷಯವನ್ನು ತೆಗೆದುಕೊಳ್ಳುತ್ತಿದ್ದಂತೆ, ರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೆಲವು ಅಧಿಕಾರಿಗಳನ್ನು ಭೇಟಿಯಾಗಲು ಸಾಧ್ಯವಾಗದ ಕಾರಣ ಅಫಿಡವಿಟ್ ಸಲ್ಲಿಸಲು ಸ್ವಲ್ಪ ತೊಂದರೆ ಇದೆ ಎಂದು ಹೇಳಿದರು. ...
Supreme Court: ಪೆಗಾಸಸ್ ಸ್ಪೈವೇರ್ ಬಳಕೆಯ ಮೂಲಕ ಕಣ್ಗಾವಲಿನ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ...
Pegasus row: ಪೆಗಾಸಸ್ ಬೇಹುಗಾರಿಕೆ ವಿವಾದದ ಮೇಲೆ ವಿರೋಧ ಪಕ್ಷಗಳು ಸಂಸತ್ತಿನ ಕಾರ್ಯಚಟುವಟಿಕೆಯನ್ನು ನಿರಂತರವಾಗಿ ಅಡ್ಡಿಪಡಿಸುತ್ತಿರುವ ಹೊತ್ತಿನಲ್ಲಿ ಎನ್ಎಸ್ಒ ಗ್ರೂಪ್ಗೆ ಸಂಬಂಧಿಸಿದ ಪ್ರಶ್ನೆಗೆ ಸಚಿವಾಲಯದ ಒಂದು ಸಾಲಿನ ಪ್ರತಿಕ್ರಿಯೆ ನೀಡಿದೆ. ಅದೇ ವೇಳೆ ಪ್ರತಿಪಕ್ಷಗಳು ...
NSO: "ಕಂಪನಿಯು ಇಸ್ರೇಲಿ ಅಧಿಕಾರಿಗಳೊಂದಿಗೆ ಸಂಪೂರ್ಣ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದೆ. ಇತ್ತೀಚಿನ ಮಾಧ್ಯಮ ದಾಳಿಯಲ್ಲಿ ನಮ್ಮ ವಿರುದ್ಧದ ಸುಳ್ಳು ಆರೋಪಗಳ ವಿರುದ್ಧ ಕಂಪನಿಯು ಪದೇ ಪದೇ ಹೇಳಿದಂತೆ ಈ ಪರಿಶೀಲನೆಯು ಸಾಬೀತುಪಡಿಸುತ್ತದೆ ಎಂದು ನಮಗೆ ವಿಶ್ವಾಸವಿದೆ, ...
ದೆಹಲಿ: ಕೊರೊನಾ ಅಟ್ಟಹಾಸದಿಂದ ದೇಶ ಅಕ್ಷರಶಃ ನಲುಗಿ ಹೋಗಿದ್ದು ಅದರ ಹರಡುವಿಕೆಯನ್ನು ತಡೆಗಟ್ಟಲು ವಿಧಿಸಲಾದ ಲಾಕ್ಡೌನ್ನಿಂದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಈ ನಡುವೆ, ಭಾರತೀಯ ರಿಸರ್ವ್ ಬ್ಯಾಂಕ್ನ ಅಧಿಕಾರಿಯೊಬ್ಬರು ಒಟ್ಟು ಆಂತರಿಕ ಉತ್ಪಾದನೆಯಲ್ಲಿ ...