ನುವಾಪಾಡಾದಲ್ಲಿ ನಕ್ಸಲರ ಗುಂಡಿನ ದಾಳಿಯಿಂದಾಗಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸಿಆರ್ಇಎಫ್ ಸಿಬ್ಬಂದಿ ರಸ್ತೆ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರು ಅವರ ಮೇಲೆ ದಾಳಿ ನಡೆಸಿದ್ದಾರೆ ...
India President Election: ದ್ರೌಪದಿ ಮುರ್ಮು ಅವರು ದಶಕಗಳಿಂದ ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಇವರು ಅಂತಿಮವಾಗಿ ಭಾರತದ ಮುಂದಿನ ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಆದಿವಾಸಿ ಸಮುದಾಯದಿಂದ ದೇಶದ ಅತ್ಯುನ್ನತ ಸ್ಥಾನ ಅಲಂಕರಿಸಿದ ಸಾಧನೆಗೆ ಪಾತ್ರರಾಗುತ್ತಾರೆ. ...
India Presidential Election 2022 64ರ ಹರೆಯದ ಮುರ್ಮು ಚುನಾಯಿತರಾದರೆ ಭಾರತದ ರಾಷ್ಟ್ರಪತಿ ಸ್ಥಾನವನ್ನಲಂಕರಿಸುವ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯು ರಾಷ್ಟ್ರಪತಿ ಅಭ್ಯರ್ಥಿಗೆ 20 ಹೆಸರುಗಳನ್ನು ಚರ್ಚಿಸಿತ್ತು ...
ಒಡಿಶಾದ (Odisha) ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಭಾನುವಾರ (ಮೇ5)ರಂದು ವಿಶ್ವ ಪರಿಸರ ದಿನದಂದು ಪುರಿ ಬೀಚ್ (Puri Beatch) ನಲ್ಲಿ ವಿಶ್ವ ಪರಿಸರ ದಿನದ ಸಂದೇಶ ಸಾರಿದ್ದಾರೆ. ...
ಇಂಡಿಯನ್ ಆರ್ಮಿ ಏರ್ ಡಿಫೆನ್ಸ್ ಕಾಲೇಜ್ ನೇಮಕಾತಿ 2022: ರಕ್ಷಣಾ ಸಚಿವಾಲಯವು ಲ್ಯಾಬೊರೇಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವುದಾಗಿ ಅಧಿಸೂಚನೆಯನ್ನು ಹೊರಡಿಸಿದೆ. ...
Tomato Fever Symptoms: ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಜ್ವರ, ಬಾಯಿಯಲ್ಲಿ ಹುಣ್ಣುಗಳು, ಕೈಗಳು, ಪಾದಗಳು ಮತ್ತು ಪೃಷ್ಠದ ಮೇಲೆ ಗುಳ್ಳೆಗಳು ಉಂಟಾಗುವುದು ಟೊಮ್ಯಾಟೋ ಜ್ವರದ ಲಕ್ಷಣಗಳಾಗಿವೆ. ...
Weather Today: ಚಂಡಮಾರುತದ ಪ್ರಭಾವದಿಂದ ಶುಕ್ರವಾರದ ವೇಳೆಗೆ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಅದರ ಸುತ್ತಮುತ್ತ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು IMD ಒಡಿಶಾ ಸರ್ಕಾರಕ್ಕೆ ತಿಳಿಸಿದೆ. ...