Akshay Kumar | Manushi Chillar: ಜೂನ್ 3ರಂದು ವಿಶ್ವಾದ್ಯಂತ ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ರಿಲೀಸ್ ಆಗಲಿದ್ದು, ಬಾಕ್ಸಾಫೀಸ್ನಲ್ಲಿ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ ಇದೆ. ಆದರೆ ರಿಲೀಸ್ಗೆ ಒಂದು ...
Covaxin ಭಾರತೀಯ ರಾಯಭಾರ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, "ಅಂದಾಜು ಆಗಮನದ ದಿನಾಂಕಕ್ಕಿಂತ ಕನಿಷ್ಠ 14 ದಿನಗಳ ಮೊದಲು ಎರಡು ಡೋಸ್ ಕೋವಾಕ್ಸಿನ್ ಅನ್ನು ಸ್ವೀಕರಿಸಿದ ಭಾರತದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್ ಅಗತ್ಯವಿಲ್ಲದೇ ...
Scotland vs PNG and Oman vs Bangladesh: ಮಸ್ಕಟ್ನ ಅಲ್ ಅಮೇರಾತ್ನಲ್ಲಿ ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಗುವ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಪಪುವಾ ನ್ಯೂಗಿನಿಯಾ ಮಧ್ಯೆ ಹಣಾಹಣಿ ಇದೆ. ಸಂಜೆ 7:30ಕ್ಕೆ ಓಮನ್ ...
ಸ್ಕಾಟ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ಧ ಗೆದ್ದು ವಿಶ್ವಾಸದಲ್ಲಿದೆ. ಇಂದಿನ ಪಂದ್ಯ ಗೆದ್ದು ಸೂಪರ್ 12ಗೆ ಹಂತಿರವಾಗುವ ಅಂದಾಜಿನಲ್ಲಿದೆ. ಕ್ರಿಸ್ ಗ್ರೀಸ್ ಆಲ್ರೌಂಡರ್ ಪ್ರದರ್ಶನ ತಂಡದ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ...
ಭಾರತೀಯ ಮೂಲದ ಕಲಾವಿದರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಧ್ಯಪ್ರಾಚ್ಯದ ಓಮಾನ್ ದೇಶದ ಮಸ್ಕಟ್ನಲ್ಲಿ ನಡೆದಿದೆ. ಐವತ್ತು ವರ್ಷದ ಕಲಾವಿದ ಉನ್ನಿಕೃಷ್ಣನ್ ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣಿಗೆ ಶರಣಾಗಿದ್ದಾರೆ. ಉನ್ನಿಕೃಷ್ಣನ್ ಮಸ್ಕಟ್ನಲ್ಲಿ ಗ್ರಾಫಿಕ್ ಡಿಸೈನರ್ ಹಾಗೂ ಸೂಚನಾಫಲಕ ...