Insacog ಜೆನೋಮಿಕ್ ಕಣ್ಗಾವಲು ಮಾಹಿತಿಯ ಪ್ರಕಾರ, ರಾಜಸ್ಥಾನದಲ್ಲಿ ಶೇ.100ರಷ್ಟು, ದೆಹಲಿಯಲ್ಲಿ 90%, ಮಹಾರಾಷ್ಟ್ರದಲ್ಲಿ 80%, ಪಶ್ಚಿಮ ಬಂಗಾಳ ಮತ್ತು ಕರ್ನಾಟಕದಲ್ಲಿ 70% ಪ್ರಕರಣಗಳಲ್ಲಿ ಒಮಿಕ್ರಾನ್ ಪ್ರಭೇದ ಇರುವುದು ದೃಢಪಟ್ಟಿದೆ. ...
ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ಕೊವಿಡ್ ನಿರ್ವಹಣೆ ಸಬಂಧ ಚರ್ಚೆ ನಡೆದಿದೆ. ಕೊರೊನಾ ಎದುರಿಸಲು ಪೂರ್ವ ತಯಾರಿಗೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ...
ಸೋಂಕಿತರನ್ನ ಐಸೋಲೇಷನ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಈ ಬಗ್ಗೆ ಟ್ವಿಟರ್ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ...
ಲಸಿಕೆಯ ಸೀಸೆಯು ನಿಗಾವಣೆ ಇರದಿದ್ದರೆ ಗುಣಮಟ್ಟದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ರಾಜ್ಯ ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ. ...