ಈ ಹೊಸ ಕೊವಿಡ್ ಲಸಿಕೆ ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳಿಗೆ ಬಹಳ ಸುರಕ್ಷಿತವಾಗಿದೆ. ಅಲ್ಲದೆ, ಡೆಲ್ಟಾ, ಒಮಿಕ್ರಾನ್ ಲಸಿಕೆಯ ವಿರುದ್ಧವೂ ಈ ಅನೋಕೊವಾಕ್ಸ್ ಲಸಿಕೆ ಹೋರಾಡುತ್ತದೆ. ...
ತಮಿಳುನಾಡು ಮತ್ತು ತೆಲಂಗಾಣದಲ್ಲಿ ಒಮಿಕ್ರಾನ್ ಬಿಎ.4, ಬಿಎ.5ನ ಪ್ರಕರಣ ದಾಖಲಾಗಿದೆ. ತಮಿಳುನಾಡು ಮತ್ತು ತೆಲಂಗಾಣದಲ್ಲಿ ಎರಡು ಬಿಎ.4 ಪ್ರಕರಣಗಳು ಪತ್ತೆಯಾಗಿದ್ದರೆ, ತೆಲಂಗಾಣದಲ್ಲೂ ಬಿಎ.5 ಪತ್ತೆಯಾಗಿದೆ. ...
ಹೊಸ ತಳಿಯ ಸೀಕ್ವೆನ್ಸ್ ಬಗ್ಗೆ ಮತ್ತಷ್ಟು ಅಧ್ಯಯನಕ್ಕೆ ವೈರಾಲಜಿಸ್ಟ್ ಮುಂದಾಗಿದೆ. ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್ ನ BA.4 ಹಾಗೂ BA.5 ಉಪತಳಿ ಪತ್ತೆಯಾಗಿದೆ. ...
Covid 19 | Omicron: ಜಗತ್ತಿನ ಹಲವೆಡೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವ ಕಾರಣ, ಎಚ್ಚರ ತಪ್ಪಬಾರದು ಎಂದು ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲಾ ...
Corona Cases: ಜಗತ್ತಿನಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಒಂದು ವಾರದ ಅವಧಿಯಲ್ಲಿ 11 ಮಿಲಿಯನ್ಗೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಕುರಿತ ವರದಿ ಇಲ್ಲಿದೆ. ...
ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಉತ್ಪನ್ನಗಳನ್ನು ತಯಾರಿಸುವ ಕಾರ್ಖಾನೆಗಳಿರುವ ಈ ನಗರವು ಬಂದರು ನಗರಿಯೂ ಹೌದು. ಚೀನಾದಲ್ಲಿ ಇತ್ತೀಚೆಗೆ ಒಟ್ಟು 3,400 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ...
Covid-19 Updates: ಜ್ವರ, ಕೆಮ್ಮು, ಮಲೇರಿಯಾ ಮುಂತಾದ ರೋಗಗಳಂತೆ ಇನ್ನು ಮುಂದಿನ ದಿನಗಳಲ್ಲಿ ಕೊವಿಡ್ ಕೂಡ ಸಾಮಾನ್ಯ ರೋಗವಾಗಲಿದೆ. ಜಗತ್ತು ಕೊರೊನಾವೈರಸ್ನೊಂದಿಗೆ ಬದುಕಲು ಕಲಿಯಬೇಕಾಗುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ...
Omicron BA.2 ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ BA.2, BA.1 ಗಿಂತ 1.5 ಪಟ್ಟು ಹೆಚ್ಚು ಹರಡಬಹುದು ಎಂದು ಡ್ಯಾನಿಶ್ ಆರೋಗ್ಯ ಅಧಿಕಾರಿಗಳು ಅಂದಾಜಿಸಿದ್ದಾರೆ. ಆದರೂ ಇದು ಹೆಚ್ಚು ತೀವ್ರವಾದ ಕಾಯಿಲೆಗೆ ಕಾರಣವಾಗುವುದಿಲ್ಲ. ...
ಪ್ಲಾಸ್ಟಿಕ್ ಮತ್ತು ಚರ್ಮದ ಮೇಲ್ಮೈಗಳಲ್ಲಿ ಆಲ್ಫಾ, ಬೀಟಾ, ಡೆಲ್ಟಾ ಮತ್ತು ಒಮಿಕ್ರಾನ್ ರೂಪಾಂತರಗಳು ವುಹಾನ್ ವೈರಸ್ಗಂತ ಎರಡು ಪಟ್ಟು ಹೆಚ್ಚು ದೀರ್ಘಾವಧಿಯ ಬದುಕುಳಿಯುವ ಸಮಯವನ್ನು ಹೊಂದಿರುತ್ತವೆ ...
Coronavirus: ಭಾರತದಲ್ಲಿ ಕೂಡ ಕೊರೊನಾ ಸೋಂಕು ಮೂರನೇ ಅಲೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆ ಹೊಸ ಪ್ರಭೇದ ಕಾಣಿಸಿಕೊಂಡಿರುವ ವಿಚಾರ ಬಹಿರಂಗವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ. ...