ಅಗ್ನಿ ಶಾಮಕ ದಳ ಸಿಬ್ಬಂದಿ ಸ್ವಲ್ಪ ತಡವಾಗಿದ್ದರು ಭಾರಿ ದುರಂತ ಸಂಭವಿಸುತ್ತಿತ್ತು. ಅಗ್ನಿ ಶಾಮಕದಳ ಸಿಬ್ಬಂದಿ ಸಮಯ ಪ್ರಜ್ಞೆಯಿಂದ 22 ಜನ ಜಚಾವ್ ಆಗಿದ್ದಾರೆ. ಕತ್ತಲಲ್ಲಿ ರೋಚಕ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ. ...
ಹೊಲಿಗೆ ಬಿಚ್ಚಿಕೊಂಡು ರಕ್ತಸ್ರಾವವಾಗಿದ್ದು ಡಿಸ್ಚಾರ್ಜ್ ಆಗಿದ್ದ ಬಾಣಂತಿಯರು ವಾಪಸ್ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಎಸಿ ಬಲರಾಮ ಲಮಾಣಿ ನೇತೃತ್ವದ ತಂಡದಿಂದ ನಡೆದ ತನಿಖೆ ಅಂತ್ಯವಾಗಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲು ಜಿಲ್ಲಾಧಿಕಾರಿ ...
ಏ.30ರಿಂದ ಮೇ 13ರವರೆಗೆ ಸುಮಾರು 18 ಬಾಣಂತಿಯರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಸ್, ಇಂದು ಓರ್ವ ಬಾಣಂತಿಯರಿಗೆ ಮಾತ್ರ ಸಮಸ್ಯೆಯಾಗಿದೆ. ಹೋಲಿಗೆ ಬಿಚ್ಚಿಕೊಂಡ ಬಾಣಂತಿಯರಿಗೆ ಚಿಕಿತ್ಸೆ ಮುಂದುವರೆದಿದೆ. ...
ವಿಜಯಪುರ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೇರಿಯನ್ ಡೆಲಿವರಿ ಆದ ಬಾಣಂತಿಯರ ಆಪರೇಷನ್ ಸ್ಟಿಚಸ್ ಬಿಚ್ಚಿ ರಕ್ತಸ್ರಾವದಿಂದ ನರಳಾಡುತ್ತಿದ್ದಾರೆ. ...
ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ...
ನನ್ನ ಖಾಸಗಿ ಅಂಗಕ್ಕೆ ಗಾಯ ಮಾಡಿದ್ದಾರೆ. ಮುಂದೆ ನನ್ನ ಆರೋಗ್ಯದಲ್ಲಿ ಸಮಸ್ಯೆಯಾದರೆ ಸಿಬ್ಬಂದಿಗಳೇ ಕಾರಣ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೂಡಿಗೆರೆ ಪೊಲೀಸ್ ಠಾಣೆಗೆ ಯೋಗೇಂದ್ರ ಎಂಬುವವರು ದೂರು ಸಲ್ಲಿಸಿದ್ದಾರೆ. ...
ಇತ್ತೀಚೆಗೆ 10 ವರ್ಷದ ಬಾಲಕನೊಬ್ಬ ಬೈಕ್ ಆಕ್ಸಿಡೆಂಟ್ಗೆ ಒಳಗಾಗಿದ್ದ. ಆತನ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಆಸ್ಪತ್ರೆಗೆ ಕರೆದುಕೊಂಡ ಬಂದಾಗ ತಲೆಯ ಗಾಯದಿಂದ ರಕ್ತಸ್ರಾವ ಆಗುತ್ತಿತ್ತು. ...
ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಮಾಡಿದ ನಂತರ ಬಂದ ವರದಿಯನ್ನು ನೋಡಿ ವೈದ್ಯರೇ ಅಚ್ಚರಿಗೊಂಡಿದ್ದರು. ಏಕೆಂದರೆ, ಆಕೆಗೆ ಬ್ರೈನ್ ಸ್ಟ್ರೋಕ್ ತೀವ್ರವಾಗಿ ಆಗಿದ್ದರಿಂದ ಆಕೆಯನ್ನು ಎಚ್ಚರದಲ್ಲಿರುವಂತೆ ನೋಡಿಕೊಂಡೇ ಶಸ್ತ್ರಚಿಕಿತ್ಸೆ ನಡೆಸುವ ಅನಿವಾರ್ಯ ಪರಿಸ್ಥಿತಿ ವೈದ್ಯರಿಗೆ ಎದುರಾಗಿತ್ತು. ...
ಬೆರಳು ಕತ್ತರಿಸಿಹೋಗಿರುವುದು ಗೊತ್ತಾಗುತ್ತಿದ್ದಂತೆಯೇ ತಕ್ಷಣ ಎಚ್ಚೆತ್ತ ಆಸ್ಪತ್ರೆಯ ಹಿರಿಯ ವೈದ್ಯರು ಶಸ್ತ್ರ ಚಿಕಿತ್ಸೆ ಮೂಲಕ ಬೆರಳನ್ನು ಮರುಜೋಡಿಸುವ ಪ್ರಯತ್ನ ಮಾಡಿದ್ದಾರೆ. ಸದ್ಯ ಅದಕ್ಕೆ ಬೇಕಾದ ಪೂರಕ ಚಿಕಿತ್ಸೆ ಒದಗಿಸಲಾಗುತ್ತಿದೆ. ...
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಲು ಕಾರಣವಾದ ಆ ದೃಶ್ಯ ಸೆರೆ ಹಿಡಿಯಲು ಸಿಡಿ ಲೇಡಿ ಗ್ಯಾಂಗ್ ಸ್ಟಿಂಗ್ ಕ್ಯಾಮರ ಖರೀದಿಸಿದ್ದು ಎಲ್ಲಿ ಗೊತ್ತಾ? ಹಾಗಾದ್ರೆ ಆ ಕ್ಯಾಮರದ ಬೆಲೆ ಎಷ್ಟು? ಟಿವಿ ...