ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಚರ್ಚಿಸಲು ಮುಂಬೈನಲ್ಲಿ ವಿರೋಧ ಪಕ್ಷಗಳ ನಿಗದಿತ ಸಭೆಗೆ ಮುಂಚಿತವಾಗಿ ಗೋಪಾಲಕೃಷ್ಣ ಗಾಂಧಿಯವರ ಹೇಳಿಕೆ ಬಂದಿದೆ. ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೂಚಿಸಿದ್ದರು. ...
ಇಸ್ರೇಲ್ನ ಪೆಗಾಸಸ್ ಸ್ಲೈವೇರ್ ಮೂಲಕ ಭಾರತ ಅನೇಕ ಗಣ್ಯರ ಫೋನ್ ಹ್ಯಾಕ್ ಮಾಡಲಾಗಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತಿರುಗಿಬಿದ್ದಿವೆ. ಮುಂಗಾರು ಅಧಿವೇಶನದಲ್ಲಿ ಇದೇ ದೊಡ್ಡ ವಿಚಾರವಾಗಿ, ಸದನಗಳು ಮುಂದೂಡಲ್ಪಡುತ್ತಿವೆ. ...
ಇದೀಗ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ, ಎನ್ಸಿಪಿ ನಾಯಕ ಶರದ್ ಪವಾರ್ ಸೇರಿ ಒಟ್ಟು 12 ಪ್ರತಿಪಕ್ಷಗಳ ನಾಯಕರ ಸಹಿ ಇರುವ ಪತ್ರ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಲ್ಪಟ್ಟಿದೆ. ...
ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರು ರಾಜಸ್ಥಾನ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರಗಳನ್ನು ಉರುಳಿಸಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಚೇರಿಯೆದರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜಾಧ್ಯಕ್ಷ ...