ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿದೆ. ಅದರಂತೆ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ನೀಡಿದೆ. ...
ಠಾಣೆಯ ಎಲ್ಲಾ ಸಿಬ್ಬಂದಿ ತಮ್ಮ ಹಾಗೂ ಪತ್ನಿ ಕುಟುಂಬದ ಯಾರಾದರೂ ಸಂಬಂಧಿಕರು ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದರೆ, ಅದು ಪತ್ರಿಕೆಗಳೇ ಆಗಿರಲಿ ಟಿವಿ ಮಾಧ್ಯಮಗಳೇ ಆಗಿರಲಿ. ಆ ಬಗ್ಗೆ ಠಾಣೆಗೆ ಬಂದು ಖುದ್ದು ಮಾಹಿತಿ ನೀಡುವಂತೆ ...
Shocking News: ನಟ ಫ್ಲಿಪ್ ಕಾರ್ಟ್ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದರು. ಆದರೆ ಬಾಕ್ಸ್ನಲ್ಲಿ ಏನೂ ಇರಲಿಲ್ಲ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ...
ಗ್ರೇಡ್ 1 ತಹಶೀಲ್ದಾರ್ ಹುದ್ದೆಗೆ ಮೋಹನ್ ಕುಮಾರ್ ಅನರ್ಹ ಎಂದು ಸದ್ಯ ಕೆಎಟಿ ಆದೇಶ ಹೊರಡಿಸಿದ್ದು, ಉಪ ವಿಭಾಗಾಧಿಕಾರಿಗೆ ಅಧಿಕಾರ ಕೊಟ್ಟು, ಕಂದಾಯ ಇಲಾಖೆಗೆ ವಾಪಸ್ ಹೋಗುವಂತೆ ಆದೇಶ ನೀಡಿದೆ. ...
ಭಿಕ್ಷುಕರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ ಭಿಕ್ಷೆ ಬೇಡುವಾಗ ಹಣ ಕೊಡದವರ ಜೊತೆ ಅನುಚಿತವಾಗಿ ವರ್ತಿಸುತ್ತಾರೆ. ಹೀಗಾಗಿ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಪೊಲೀಸ್ ಸಿಬ್ಬಂದಿಗೆ ಕಮಿಷನರ್ ಸೂಚನೆ ನೀಡಿದ್ದಾರೆ. ಲಾ ಅಂಡ್ ...
ಪಾಟಿ ಸವಾಲಿಗೆ ಅವಕಾಶ ನೀಡದೇ ಶಿಕ್ಷೆ ವಿಧಿಸುವುದು ಸೂಕ್ತವಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ತೀರ್ಪು ಹೊರಬಿದ್ದಿದೆ. ...
ಚಿಕ್ಕಬಳ್ಳಾಪುರ: ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ, ಚಿಕ್ಕಬಳ್ಳಾಪುರ KRDLನ AEE ಮುನೀರ್ ಅವರನ್ನು ಅಮಾನತು ಮಾಡುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. 2017ರ ಹಣ ನೀಡಿದ್ರೂ ಇದುವರೆಗೂ ...
ಸ್ಯಾನ್ ಫ್ರಾನ್ಸಿಸ್ಕೋ: ಭಾರತದಲ್ಲಿ ನಿಷೇಧವಾದ ನಂತರ ಟಿಕ್ ಟಾಕ್ ಌಪ್ ಈಗ ಅಮೆರಿಕದಲ್ಲೂ ನಿಷೇಧದ ಕ್ಷಣಗಳನ್ನು ಎದುರಿಸುತ್ತಿದೆ. ಈ ಸಂಬಂಧ ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟಿಕ್ಟಾಕ್ ಕಂಪನಿಗೆ 45 ದಿನಗಳ ನೋಟಿಸ್ ಕಳಿಸಿದ್ದಾರೆ. ...
ಬೆಂಗಳೂರು:ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳ ಪ್ರವೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದ್ರೆ ಜನರು ಜಿಲ್ಲಾಧಿಕಾರಿ ಆದೇಶವನ್ನು ಉಲ್ಲಂಘಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ...
ದೆಹಲಿ:ಕೊರೊನಾ ಮಾರಿ ಅಮೆರಿಕವನ್ನು ಇನ್ನಿಲ್ಲದಂತೆ ಕಾಡಿದ್ದೆ ಬಂತು. ಅಮೇರಿಕಾ ಚೀನಾದ ಮೇಲೆ ಪದೇ ಪದೇ ಮುರಿದು ಬೀಳುತ್ತಿದ್ದು, ಹೀಗಾಗಿ ಅಮೇರಿಕಾ ಚೀನಾದೊಂದಿಗಿನ ತನ್ನೆಲ್ಲ ವ್ಯವಹಾರಗಳಿಗೆ ಫುಲ್ ಸ್ಟಾಪ್ ಇಡುವಂತೆ ಕಾಣುತ್ತಿದೆ. ಈಗ ಅದರ ಫಲವಾಗಿ ...